ಬೆಂಗಳೂರು ಕಸ ರಾಮನಗರಕ್ಕೆ ವಿಲೇವಾರಿಯಾಗುವ ಆತಂಕ
Oct 15 2023, 12:46 AM ISTರಾಮನಗರ: ಗೊರೂರು ಮತ್ತು ಕೋಡಿಯಾಲ ಕರೇನಹಳ್ಳಿಯಲ್ಲಿ ಬೆಂಗಳೂರು ಕಸ ವಿಲೇವಾರಿ ಮಾಡುವ ಯೋಜನೆ ಸ್ಥಳೀಯರ ತೀವ್ರ ವಿರೋಧದಿಂದ ರದ್ದಾದ ನಂತರವೂ ಎಚ್ಚೆತ್ತುಕೊಳ್ಳದ ರಾಜ್ಯಸರ್ಕಾರ ಮತ್ತೆ ರಾಮನಗರ ಜಿಲ್ಲೆಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಉದ್ದೇಶಿಸಿರುವುದು, ವ್ಯಾಪಕ ಟೀಕೆಗೆ ಗುರಿಯಾಗಿದೆ.