ನ್ಯಾಯಸಮ್ಮತ ಚುನಾವಣೆ ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲದು-ಮಾಜಿ ಶಾಸಕ ದೊಡ್ಡಮನಿ
Aug 17 2025, 02:29 AM ISTಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಮತಗಳ್ಳತನದ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಇದಕ್ಕೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಚುನಾವಣಾ ಆಯೋಗ ಸರಿಯಾಗುವವರೆಗೂ, ನ್ಯಾಯ ಸಮ್ಮತವಾದ ಚುನಾವಣೆಗಳು ನಡೆಯುವವರೆಗೂ ಕಾಂಗ್ರೆಸ್ ಹೋರಾಟ ನಿಲ್ಲಿಸುವುದಿಲ್ಲ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.