• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಕೆಲಸ: ಜಯಣ್ಣ

Nov 01 2025, 01:45 AM IST
ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಶಕ್ತಿ ತುಂಬಲು ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಶ್ರಮಿಸಲಾಗುವುದು.

ಹಿಂದುಳಿದ ವರ್ಗದ ಧ್ವನಿ ಗಟ್ಟಿಗೊಳಿಸಲು ಕಾಂಗ್ರೆಸ್ ಬದ್ಧ

Nov 01 2025, 01:45 AM IST
ಹಿಂದುಳಿದ ವರ್ಗಗಳ ಧ್ವನಿಯನ್ನು ಗಟ್ಟಿಗೊಳಿಸಲು ಕಾಂಗ್ರೆಸ್ ವಾಯ್ಸ್ ಆಫ್ ಒಬಿಸಿ ಕಾರ್ಯಕ್ರಮವನ್ನು ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹಮ್ಮಿಕೊಂಡಿದೆ ಎಂದು ಶಿಕ್ಷಣ ಸಚಿವ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ಉಮೇದುವಾರಿಕೆ

Oct 31 2025, 02:15 AM IST
ದೊಡ್ಡಬಳ್ಳಾಪುರ: ನ.2ರಂದು ನಡೆಯಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು.

ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷದ ‘ವೋಟ್ ಚೋರ್ ಗದ್ದಿ ಛೋಡ್’ ಅಭಿಯಾನ

Oct 29 2025, 11:00 PM IST
ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪಕ್ಷದ ವೋಟ್ ಚೋರ್ ಗದ್ದಿ ಛೋಡ್ ಅಭಿಯಾನ ಮಂಗಳವಾರ ನಡೆಯಿತು.

ಟಿಎಪಿಎಂಸಿಎಸ್ ಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ

Oct 29 2025, 01:15 AM IST
ದೊಡ್ಡಬಳ್ಳಾಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಎಂಸಿಎಸ್) ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ನಡೆದಿದ್ದು, ತೂಬಗೆರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಂಗಪ್ಪ ನಾಮಪತ್ರ ವಾಪಸ್ ಪಡೆದಿದ್ದಾರೆ. ನ.2 ರಂದು ನಡೆಯಲಿರುವ ಟಿಎಪಿಎಂಸಿಎಸ್ ಚುನಾವಣೆ ನಡೆಯಲಿದ್ದು, ಈಗಾಗಲೇ 45ಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಸೋಮವಾರ ನಾಮಪತ್ರ ಹಿಂತೆಗೆದುಕೊಳ್ಳುವುದಕ್ಕೆ ಕೊನೆ ದಿನವಾಗಿತ್ತು.

ಕಾಂಗ್ರೆಸ್ ಪಕ್ಷದಿಂದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನ

Oct 28 2025, 12:33 AM IST
ಕೇಂದ್ರ ಚುನಾವಣೆ ಆಯೋಗ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮತಗಳ್ಳತನ ಮಾಡಿದ್ದು, ಆದರೂ ಸರಿಯಾಗಿ ತನಿಖೆ ನಡೆಸಲಾಗುತ್ತಿಲ್ಲ.

ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತರ ಕಡೆಗಣನೆ

Oct 28 2025, 12:15 AM IST
ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇದ್ದು ಇಲ್ಲದಂತಾಗಿದೆ. ಕೂಡಲೇ ರೈತಸಂಘದ ಮೈತ್ರಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷದಿಂದ ಸಮರ್ಥ ನಾಯಕನನ್ನು ಘೋಷಣೆ ಮಾಡಬೇಕು.

ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಸೂಕ್ತ ಕಾಲ

Oct 28 2025, 12:03 AM IST
ಎಐಸಿಸಿ ಪ್ರಥಮ ಬಾರಿಗೆ ಪ್ರಚಾರ ಸಮಿತಿಗೆ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ವರ್ಷಪೂರ್ತಿ ಸಮಿತಿಗಳನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಲಾಗುತ್ತಿದೆ’. ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿದ್ದು, ಚಿಕ್ಕಬಳ್ಳಾಪುರವು 31 ನೇ ಜಿಲ್ಲೆಯಾಗಿದೆ. ರಾಜ್ಯದಲ್ಲಿ 59 ಸಾವಿರ ಬೂತ್‌ಗಳಿದ್ದು, ಕನಿಷ್ಠ ಪ್ರತಿ ಬೂತ್‌ನಿಂದ ಇಬ್ಬರು ಸದಸ್ಯರು ಸೇರಿದರೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರ್ಪಡೆಯಾಗಲಿದ್ದಾರೆ’

ಸಹಕಾರ ಕ್ಷೇತ್ರದ ಪ್ರಗತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸಿ: ಶಾಸಕ ಕೆ.ಎಂ ಉದಯ್

Oct 27 2025, 12:00 AM IST
ಮದ್ದೂರು ತಾಲೂಕಿನಿಂದ ಮೂವರು ನಿರ್ದೇಶಕರು ಆಯ್ಕೆಯಾದರೆ ಕೈಗಾರಿಕಾ ಹಾಗೂ ಇತರೆ ಸಹಕಾರಿ ಸಂಘಗಳು, ಡೇರಿಗಳು, ಹಾಗೂ ವ್ಯವಸಾಯೋತ್ಪನ್ನ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಬಳಸಿಕೊಂಡು ಗ್ರಾಮೀಣ ಭಾಗದ ರೈತರು, ಸಹಕಾರಿಗಳ ಆರ್ಥಿಕ ಪ್ರಗತಿಗೆ ನೆರವಾಗಬಹುದು.

ಭವಿಷ್ಯದ ಕಾಂಗ್ರೆಸ್ ನಾಯಕತ್ವವನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸಿ.ಡಿ.ಗಂಗಾಧರ್

Oct 26 2025, 02:00 AM IST
ಕಾಂಗ್ರೆಸ್ ಪಕ್ಷ ಆರ್.ಎಸ್.ಎಸ್ ಪಥ ಸಂಚಲನವನ್ನು ವಿರೋಧಿಸಿತ್ತಿಲ್ಲ. ಬದಲಾಗಿ ಅನುಮತಿ ಪಡೆಯದೆ ಪಥಸಂಚಲನ ನಡೆಸುವುದಕ್ಕೆ ನಮ್ಮ ವಿರೋಧವಿದೆ. ಆರ್.ಎಸ್.ಎಸ್ ನೂರುವರ್ಷ ತುಂಬಿದ್ದರೂ ಅದು ಇದುವರೆಗೂ ನೋಂದಣಿಯಾಗಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 161
  • next >

More Trending News

Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved