ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ: ನಿಖಿಲ್
Apr 14 2024, 01:48 AM ISTದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಸಿಎಂ ಮಾಡಿ ಅಂತ ದೇವೇಗೌಡರು ಹೇಳಿದರು. ಆದರೆ, ಕಾಂಗ್ರೆಸ್ ನವರು ಖರ್ಗೆ ಅವರನ್ನು ಸಿಎಂ ಮಾಡಲಿಲ್ಲ. ಸಿಎಂ ಆಗುತ್ತಾರೆ ಅಂತ ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಸೋಲಿಸಿದ್ದರು ಎಂದು ನಿಖಿಲ್ ಟೀಕಿಸಿದರು.