• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾವಗಲ್‌ ದರ್ಗಾಕ್ಕೆ ಕಾಂಗ್ರೆಸ್ ಮುಖಂಡರ ದಂಡು

Apr 13 2024, 01:10 AM IST

ಜಾವಗಲ್‌ ಪಟ್ಟಣದ ಪ್ರಸಿದ್ಧ ದರ್ಗಾಗೆ ರಂಜಾನ್ ಹಬ್ಬದ ಅಂಗವಾಗಿ ಭೇಟಿ ನೀಡಿ ಬಾಬಾ ಅವರ ಸಮಾಧಿಗೆ ಪೂಜೆ ಸಲ್ಲಿಸಿ ವೈ.ಎನ್.ಕೃಷ್ಣೇಗೌಡ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ: ಕೂಚಬಾಳ

Apr 13 2024, 01:08 AM IST
ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಕಾಂಗ್ರೆಸ್ ಅಂದ್ರೆ ದೇಶದ್ರೋಹಿಗಳಿಗೆ ಬೆಂಬಲ ಕೊಡುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಹೇಳಿದರು.

ಕರಡ್ಯಾಳ ಗ್ರಾಮದ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Apr 13 2024, 01:07 AM IST
ಭಾಲ್ಕಿ ತಾಲೂಕಿನ ಕರಡ್ಯಾಳ ಗ್ರಾಮದ ಪ್ರಮುಖರು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಪ್ರಮುಖರಾದ ಶಿವಶಂಕರ ಪಾಟೀಲ್, ರಾಜಕುಮಾರ ಬಿರಾದಾರ ಸೇರಿದಂತೆ ಹಲವರು ಇದ್ದರು.

ಕಾಂಗ್ರೆಸ್ ಪರ ಒಲವು, ನಾನು ಗೆಲ್ಲುತ್ತೇನೆ: ಅಭ್ಯರ್ಥಿ ವೆಂಕಟರಮಣೇಗೌಡ ವಿಶ್ವಾಸ

Apr 13 2024, 01:05 AM IST
ಬಿಜೆಪಿ ಹಿಂದುಳಿದ ಮತ್ತು ಶೋಷಿತ ವರ್ಗದ ಜನರ ವಿರುದ್ಧವಾಗಿದೆ. ದೇಶದಲ್ಲಿ ಬಡ ಜನರ ವಿರೋಧಿಯಾಗಿರುವ ಬಿಜೆಪಿಯ ದುರಾಡಳಿತ ಅಂತ್ಯಗೊಳಿಸಬೇಕಾಗಿದೆ. ಡಾ.ಅಂಬೇಡ್ಕರ್ ಅವರ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಸಂವಿಧಾನ ರಕ್ಷಣೆ ಮಾಡಬೇಕಾದದ್ದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ .

ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನರ ಬದುಕಿಗೆ ಕೊಳ್ಳಿ: ಎಚ್ .ಟಿ.ಮಂಜು

Apr 13 2024, 01:04 AM IST
ದೇವೇಗೌಡರು ಜಿಲ್ಲೆಯ ಹಳ್ಳಿ ಹಳ್ಳಿಯಲ್ಲಿಯೂ ರಸ್ತೆ, ಸೇತುವೆಗಳನ್ನು ನಿರ್ಮಿಸಿ ಜಿಲ್ಲೆಯಲ್ಲಿ ಸಂಪರ್ಕ ಕ್ರಾಂತಿ ಮಾಡಿದರು. ಮಂಡ್ಯಕ್ಕೆ ಮೆಡಿಕಲ್ ಕಾಲೇಜು ಕೊಟ್ಟವರು ಕುಮಾರಣ್ಣ, ಕೆ.ಆರ್.ಪೇಟೆಗೆ ನೀರಾವರಿ ಯೋಜನೆಗಳು, ವಿದ್ಯುತ್ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳು, ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ನುಡಿದಂತೆ ನಡೆದು ರಾಜ್ಯದ ರೈತರ 25 ಸಾವಿರ ಕೋಟಿ ಕೃಷಿ ಸಾಲ ಮನ್ನಾ ಮಾಡಿದರು.

ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆ ವದಂತಿ ಜೋರು

Apr 13 2024, 01:03 AM IST
ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಕೊಪ್ಪಳ ಜಿಲ್ಲೆಯ ರಾಜಕೀಯ ವಲಯದಲ್ಲಿ ಜೋರಾಗಿ ಹರಡಿದೆ. ಆದರೆ ಕರಡಿ ಈ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ.

ಜನರ ಸಂಕಷ್ಟಕ್ಕೆ ಸ್ಪಂದಿಸಿದ ಕಾಂಗ್ರೆಸ್ ಬೆಂಬಲಿಸಿ: ಪ್ರಕಾಶ

Apr 13 2024, 01:03 AM IST
ಚಿಕ್ಕೋಡಿ: ರಾಜ್ಯದಲ್ಲಿರುವ ಸಾಮಾನ್ಯ ಜನರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನರ ಕಣ್ಣೀರು ಒರೆಸುವ ಕೆಲಸ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.

ಕಾಂಗ್ರೆಸ್ ಗ್ಯಾರಂಟಿಗಳು ದೇಶದ ಮನೆಮಾತು: ಸ್ಟಾರ್ ಚಂದ್ರು

Apr 13 2024, 01:02 AM IST
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಬದಲಿಸುತ್ತಿವೆ ಎಂಬುದಕ್ಕೆ ಗೃಹಲಕ್ಷ್ಮೀ ಹಣದಿಂದ ಮನೆ ಬಳಕೆಗೆ ಅವಶ್ಯಕವಿರುವ ವಸ್ತುಗಳು, ವಿದ್ಯಾಭ್ಯಾಸಕ್ಕೆ ಅನುಕೂಲ ಆಗುತ್ತಿರುವುದೇ ನಿದರ್ಶನ. ಗ್ಯಾರಂಟಿಗಳು ಜನರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುತ್ತಿವೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠ: ಎಂ.ಪಿ. ಕುಮಾರಸ್ವಾಮಿ

Apr 13 2024, 01:01 AM IST
ಸಿ.ಟಿ ರವಿ ನಂಬಿಕೆಗೆ ಅರ್ಹರಲ್ಲ, ನನ್ನ ಕೈ ಬಿಟ್ಟಿದ್ದರಿಂದ ಕಳೆದ ಚುನಾವಣೆಯಲ್ಲಿ ಮೂಡಿಗೆರೆಯಲ್ಲಿ ೧೦ ಸಾವಿರ ಮತ ಗಳಿಂದ ಬಿಜೆಪಿ ಹಿನ್ನಡೆ ಅನುಭವಿಸಿದೆ. ಜಿಲ್ಲೆಯಲ್ಲೂ ಬಿಜೆಪಿ ಸೋಲಬೇಕಾಯಿತು. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಇದು ಮರುಕಳಿಸುತ್ತದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಟಿಕೆಟ್ ವಂಚಿತ ವಿನಯಕುಮಾರ್‌ ನಾಮಪತ್ರ

Apr 13 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೈ ತಪ್ಪಿದ, ಬೆಂಗಳೂರಿನ ಇನ್‌ಸೈಟ್ಸ್ ಅಕಾಡೆಮಿ ಸಂಸ್ಥಾಪಕ, ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ದಾವಣಗೆರೆ ಡಿಸಿ ಅವರಿಗೆ ಸಲ್ಲಿಸಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 142
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved