ಕಾಂಗ್ರೆಸ್ ತೆಕ್ಕೆಗೆ ಬಿಜೆಪಿ ಮಾಜಿ ಶಾಸಕ ಗುರುಸಿದ್ದನಗೌಡ
Apr 13 2024, 01:00 AM ISTಜಗಳೂರು ಮಾಜಿ ಶಾಸಕ ಟಿ.ಗುರುಸಿದ್ದನಗೌಡ ತಮ್ಮ ಪುತ್ರ , ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ.ಜಿ. ರವಿಕುಮಾರ ಸೇರಿದಂತೆ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಶುಕ್ರವಾರ ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.