ಕಾಂಗ್ರೆಸ್ ಕಿತ್ತೊಗೆಯುವವರೆಗೂ ಮೈತ್ರಿ ಅಬಾಧಿತ
Apr 03 2024, 01:30 AM ISTದೇಶದ ಉದ್ದಾರ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದ ಉಳಿವಿಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಬೇಕು, ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ನವರು ಮಂಕು ಬೂದಿ ಎರಚುವ ಕೆಲಸ ಮಾಡಲಿದ್ದು, ಇದಕ್ಕೆ ಯಾರು ಸೊಪ್ಪು ಹಾಕಬಾರದು