ಕಾಂಗ್ರೆಸ್ ಅಭ್ಯರ್ಥಿ ಬದಲಿಸಿ, ಅಹಿಂದ ವರ್ಗಕ್ಕೆ ಟಿಕೆಟ್ ನೀಡಿ
Mar 26 2024, 01:05 AM ISTದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.80ರಷ್ಟು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವರ್ಗಗಳ ಮತಗಳು ಇರುವ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಬೇಕು. ಅಲ್ಲದೇ, ಅಹಿಂದ ವರ್ಗಗಳ ಪ್ರತಿನಿಧಿ ಜಿ.ಬಿ.ವಿನಯಕುಮಾರ್‌ಗೆ ಟಿಕೆಟ್ ನೀಡುವಂತೆ ಅಹಿಂದ ಚೇತನ ಸಂಘಟನೆ ದಾವಣಗೆರೆಯಲ್ಲಿ ಒತ್ತಾಯಿಸಿದೆ.