ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಗಜೀವನರಾಮ್ ಜಯಂತಿ
Apr 06 2024, 12:48 AM ISTನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ೧೧೭ ನೇ ಜನ್ಮದಿನಾಚರಣೆ ಆಚರಿಸಲಾಯಿತು. ಶಾಸಕ ಸಿ,ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.