• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಬಿಟ್ಟ ಮೇಲೂ ಅದರ ಸಂಪರ್ಕದಲ್ಲಿದ್ದೆ: ಜೆ.ಪಿ. ಹೆಗ್ಡೆ

Mar 15 2024, 01:21 AM IST
ನನ್ನ ಜೊತೆ ಬಿಜೆಪಿ ಸೇರಿದ್ದವರೂ ವಾಪಸ್‌ ಬರುತ್ತಾರೆ. ಒಂದೇ ಸಲ ಎಲ್ಲರನ್ನೂ ಕರೆದುಕೊಂಡು ಬರಲು ಸಾಧ್ಯ ಎಂದು ಅನಿಸುವುದಿಲ್ಲ. ಎರಡು ಜಿಲ್ಲೆಯಲ್ಲಿ ಅನೇಕ ಮಂದಿ ಬಿಜೆಪಿಯವರು ನನ್ನ ಜೊತೆ ಬರುತ್ತೇನೆ ಎಂದಿದ್ದಾರೆ. ಅವರಿಂದ ನನ್ನ ರಾಜಕೀಯ ಭವಿಷ್ಯ, ನನ್ನಿಂದ ಅವರ ರಾಜಕೀಯ ಭವಿಷ್ಯ ಎಂದು ನಾನು ಭಾವಿಸುವುದಿಲ್ಲ ಎಂದು ಜೆಪಿ ಹೆಗ್ಡೆ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲವು ಖಚಿತ: ಕೃಷಿ ಸಿಆರ್‌ಎಸ್‌ ವಿಶ್ವಾಸ

Mar 14 2024, 02:00 AM IST
ನಾವು ಬೇರೆ ಹೊರಗಿನವರನ್ನು ಕರೆತಂದು ಎಂಎಲ್ಸಿ ಅಥವಾ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿಲ್ಲ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೆಗೌಡ (ಸ್ಟಾರ್ ಚಂದ್ರು) ಜಿಲ್ಲೆಯ ರೈತ ಕುಟುಂಬದಿಂದ ಬಂದವರು. ಅವರ ಸ್ವಂತ ಅಣ್ಣ ಮತ್ತು ಅಳಿಯ ಶಾಸಕರಾಗಿದ್ದಾರೆ. ಅವರೂ ಸಹ ರಾಜಕೀಯ ಕುಟುಂಬಕ್ಕೆ ಸೇರಿದವರೇ. ಜೀವನೋಪಾಯಕ್ಕಾಗಿ ವೃತ್ತಿಯಲ್ಲಿ ಉದ್ಯಮಿ ಆಗಿರುವ ಅವರು ಆರ್ಥಿಕವಾಗಿ ಸದೃಢ. ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿರುವುದರಲ್ಲಿ ತಪ್ಪೇನಿದೆ.

ಭ್ರಷ್ಟಾಚಾರ, ಭಯೋತ್ಪಾದನೆಗೆ ಕಾಂಗ್ರೆಸ್ ಪಕ್ಷವೇ ಕಾರಣ

Mar 13 2024, 02:04 AM IST
ಭಾರತದ ಕಾಶ್ಮೀರಕ್ಕೆ 370 ಆರ್ಟಿಕಲ್ ನೀಡುವ ಮೂಲಕ ನಾಗರಿಕರು, ಸೈನಿಕರು, ಪೊಲೀಸರು ಸೇರಿದಂತೆ ಲಕ್ಷಾಂತರ ಜನರ ಮಾರಣ ಹೋಮವಾಯಿತು. ಅಂದಿನ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರನ್ನು ಅಲಹಾಬಾದ್ ಹೈಕೋರ್ಟ್ ಭ್ರಷ್ಟಾಚಾರಿಯಂದು ತೀರ್ಪು ನೀಡಿತು. ಅರವತ್ತು ವರ್ಷಗಳ ಕಾಲ ದೇಶವಾಳಿದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ದೇಶದ ಅಭಿವೃದ್ಧಿಯನ್ನು ಕಡೆಗಣಿಸಿ ದೇಶದ ಖಜಾನೆಯನ್ನು ಲೂಟಿ ಮಾಡಿ, ಸಂಪತ್ತನ್ನು ಹೊರದೇಶಗಳ ಬ್ಯಾಂಕ್ ಗಳಲ್ಲಿ ಸಾಗಿಸಿ, ದೇಶದ ಖಜಾನೆಯನ್ನು ಖಾಲಿ ಮಾಡಿದ್ದವು.

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ನಿರ್ನಾಮ: ಯೋಗೇಶ್ವರ್

Mar 13 2024, 02:04 AM IST
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಸಂಸದರು ಹತಾಶಗೊಂಡಿದ್ದಾರೆ. ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಹಾಗಾಗೆ ಅಲ್ಲಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಕುಕ್ಕರ್‌ಗಳನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ. ಗ್ರಾಮಾಂತರದಲ್ಲಿ ಹೊಸ ಮತದಾರರು ಸಾಕಷ್ಟು ಮಂದಿ ಇದ್ದಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ.

ಕಾಂಗ್ರೆಸ್ ಸೇರಿದ ಜಯಪ್ರಕಾಶ್ ಹೆಗ್ಡೆ, ಬಿಜೆಪಿಯಲ್ಲಿ ಹೆಚ್ಚಿದ ಟಿಕೆಟ್ ಗೊಂದಲ

Mar 13 2024, 02:01 AM IST
ಲೋಕಸಭಾ ಅಭ್ಯರ್ಥಿ ಆಯ್ಕೆ ಇನ್ನಷ್ಟು ಕಗ್ಗಂಟುಆಗಿದೆ. ಅಭ್ಯರ್ಥಿ ಬಗ್ಗೆ ಚರ್ಚೆ ಆರಂಭಗೊಂಡಿವೆ.

ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್

Mar 13 2024, 02:01 AM IST
ಈ ಸರ್ಕಾರ ಬಂದು ೯ ತಿಂಗಳು ಆಗಿದ್ದು, ಯಾವುದೇ ಅಭಿವೃದ್ಧಿ ಮಾಡದೇ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿದ್ದು, ಇದರಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಎಂದು ಜಾಹಿರಾತುಗಳನ್ನು ನೀಡುತ್ತಾ ಸರ್ಕಾರ ತಮ್ಮ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ.

ಜನಸೇವೆ ಹಂಬಲದಿಂದ ರಾಜಕೀಯ ಪ್ರವೇಶ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು

Mar 13 2024, 02:00 AM IST
ಜನಸೇವೆ ಹಂಬಲದಿಂದ ರಾಜಕೀಯ ಪ್ರದೇಶ ಮಾಡಿದ್ದೇನೆ. ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಮನವಿ.

ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಿ.ಎಂ.ನರೇಂದ್ರಸ್ವಾಮಿ

Mar 12 2024, 02:05 AM IST
ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ನಂತರ ಮೊದಲ ಬಾರಿಗೆ ಸ್ಟಾರ್ ಚಂದ್ರು ಮಳವಳ್ಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಶಕ್ತಿ ತುಂಬಬೇಕು. ಮಾರ್ಚ್ 12ರಂದು ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ಮುಂಭಾಗದ ಆವರಣದಲ್ಲಿ ಸಬೆ ನಡೆಯಲಿದೆ.

ಮುಖ್ಯಮಂತ್ರಿ ವಿರುದ್ಧ ಸಂಸದರ ನಿರಂತರ ವಾಗ್ದಾಳಿ: ಕಾಂಗ್ರೆಸ್ ಶಾಸಕರ ಮೌನ

Mar 12 2024, 02:01 AM IST
ಅನಂತಕುಮಾರ ಹೆಗಡೆ ಅವರು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೇ ಬರಲಿಲ್ಲ. ಹೋಗಲಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಒಂದು ಹೇಳಿಕೆಯನ್ನೂ ನೀಡಲಿಲ್ಲ.

ಚುನಾವಣಾ ಬಾಂಡ್ ಬಗ್ಗೆ ಸುಪ್ರೀಂ ನಡೆಯಿಂದ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್

Mar 12 2024, 02:01 AM IST
ಬಿಜೆಪಿ ಸರ್ಕಾರದ ಐಟಿ ಇಡಿ ರೇಡ್‌ಗಳಿಗೆ ಹೆದರಿ ವಿವಿಧ ಸಂಸ್ಥೆಗಳು ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡುತ್ತಿದ್ದವು. ಇದು ಅಕ್ರಮ ದೇಣಿಗೆಯಾದ್ದರಿಂದ ಯಾರು ನೀಡಿದರೆಂಬುದು ಗೌಪ್ಯವಾಗಿಡಲಾಗಿದೆ. ಈ ರೀತಿ ಬಾಂಡ್‌ಗಳ ಮೂಲಕ ಬೆಂಬಲ ನೀಡುವುದು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 141
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved