• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಟಿ ಕೋಟಿ ಒಡೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್

Apr 02 2024, 01:03 AM IST
ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶ್ರೇಯಸ್‌ ಪಟೇಲ್ ಅವರು ನಾಮಪತ್ರದೊಂದಿಗೆ ಸಲ್ಲಿಸಿರುವ ಆಸ್ತಿ ವಿವರದ ಪ್ರಕಾರ ಅವರು, 41 ಕೋಟಿ ರು. ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ.

ಗ್ಯಾರಂಟಿಗಳ ಭಜನೆಯಲ್ಲಿ ಅಭಿವೃದ್ಧಿ ಮರೆತ ಕಾಂಗ್ರೆಸ್: ನಿಖಿಲ್

Apr 02 2024, 01:02 AM IST
ದೊಡ್ಡಬಳ್ಳಾಪುರ: ಗ್ಯಾರಂಟಿಗಳ ಭಜನೆ ಮಾಡುತ್ತಿರುವ ರಾಜ್ಯ ಸರ್ಕಾರದಲ್ಲಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಲೂ ಹಣವಿಲ್ಲ. ಹೀಗಿರುವಾಗ ಗ್ಯಾರಂಟಿಗಳ ವಾರಂಟಿ ಎಷ್ಟು ದಿನ ಎಂಬುದು ಗೊತ್ತಿಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಲೇವಡಿ ಮಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ

Apr 02 2024, 01:01 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಮತದಾರರು ಈಗಲಾದರೂ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೆಗೌಡರ ಹೇಳಿದರು.

ಕಾಂಗ್ರೆಸ್ ಧೋರಣೆಯಿಂದ ನಷ್ಟದತ್ತ ಕೆಪಿಟಿಸಿಎಲ್: ರೇವಣ್ಣ

Apr 02 2024, 01:00 AM IST
ಈಗ ಲೋಕಸಭಾ ಚುನಾವಣೆ ಬಂದಿದೆ ಎಂದು ಕಾಂಗ್ರೆಸ್ ಮುಖಂಡರು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ತಮ್ಮ 5 ವರ್ಷಗಳ ಅವಧಿಯಲ್ಲಿ ಲೋಕಸಭಾ ವ್ಯಾಪ್ತಿಯ ಎಲ್ಲಾ ತಾಲೂಕು ಕೇಂದ್ರ, ಹೋಬಳಿ ಕೇಂದ್ರ ಸೇರಿ ಸಾವಿರಾರು ಹಳ್ಳಿಗಳಿಗೆ ಭೇಟಿ ನೀಡಿ ಜನರಿಂದ ಕುಂದು ಕೊರತೆ ಆಲಿಸಿದ್ದೇನೆ.

ಅಧಿಕಾರ ಸಿಗದೆ ಕಾಂಗ್ರೆಸ್ ಭ್ರಮನಿರಸನ

Apr 02 2024, 01:00 AM IST
ಚನ್ನಮ್ಮನ ಕಿತ್ತೂರು: ಕಳೆದ 10 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಸಿಗದೇ ಕಾಂಗ್ರೆಸ್ ಭ್ರಮನಿರಸನವಾಗಿದೆ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಟೀಕಿಸಿದರು.

ಕಾಂಗ್ರೆಸ್ ತೆರಿಗೆ ಬಾಕಿ 3567 ಕೋಟಿ! : ಮತ್ತಷ್ಟು ಏರಿದ ಮೊತ್ತ

Apr 01 2024, 12:57 AM IST
1823 ಕೋಟಿ ರು. ತೆರಿಗೆ ಬಾಕಿ ಕಟ್ಟುವಂತೆ ಶುಕ್ರವಾರವಷ್ಟೇ ಕಾಂಗ್ರೆಸ್ಸಿಗೆ ನೋಟಿಸ್‌ ನೀಡಿದ್ದ ಆದಾಯ ತೆರಿಗೆ ಇಲಾಖೆ, ಇದೀಗ ಹೆಚ್ಚುವರಿಯಾಗಿ ಇನ್ನೂ 1745 ಕೋಟಿ ರು. ತೆರಿಗೆ ಬಾಕಿ ಪಾವತಿಸುವಂತೆ ನೋಟಿಸ್‌ಗಳನ್ನು ನೀಡಿದೆ.

ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ

Apr 01 2024, 12:48 AM IST
ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು. ನಗರದಲ್ಲಿ

ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ

Apr 01 2024, 12:47 AM IST
ನನ್ನ ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು.

ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ. ಅಂಜಲಿ

Apr 01 2024, 12:45 AM IST
ಕಾಂಗ್ರೆಸ್ ಬಿಜೆಪಿಗರಂತೆ ಸುಳ್ಳು ಹೇಳಲ್ಲ; ಯಾವ ಪಕ್ಷ, ಜಾತಿ ಭೇದ ನೋಡದೆ ಐದೂ ಗ್ಯಾರಂಟಿಯನ್ನು ಮುಟ್ಟಿಸಿದ್ದೇವೆ. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು.

ಏ.5ಕ್ಕೆ ಕಾಂಗ್ರೆಸ್ ಪ್ರಣಾಳಿಕೆ : ಜೈರಾಮ್

Apr 01 2024, 12:45 AM IST
ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಏ.5 ರಂದು ಬಿಡುಗಡೆ ಮಾಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 151
  • next >

More Trending News

Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವ‍ಳಿಗೆ 2 ದಿನ ರೆಡ್‌ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved