ದರ್ಶನ್ ತಮ್ಮ ಜೀವನವನ್ನೇ ಜನಸೇವೆಗೆ ಮುಡಿಪಾಗಿಟ್ಟಿದ್ದಾರೆ: ಕಾಂಗ್ರೆಸ್ ಯುವ ಮುಖಂಡ ರಾಜೇಶ್
Mar 30 2024, 12:48 AM ISTತಮ್ಮನ್ನು ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಅವರು ರಾಜಕಾರಣಕ್ಕೆ ಬರಬೇಕೆಂದು ನಿಶ್ಚಯಿಸಿಕೊಂಡಿರಲಿಲ್ಲ. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ನಮ್ಮ ನೆಚ್ಚಿನ ನಾಯಕರಾಗಿದ್ದ ದಿ.ಆರ್. ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದಾಗಿ ಮತ್ತು ಕ್ಷೇತ್ರದ ಮತದಾರರ ಒತ್ತಾಯದ ಮೇರೆಗೆ ರಾಜಕಾರಣಕ್ಕೆ ಬಂದರು. ಆದರೆ ಕೆಲವೇ ದಿನಗಳಲ್ಲಿ ತಮ್ಮ ತಂದೆಯಂತೆಯೇ ಬಡವರ ಸೇವೆಯಲ್ಲಿ ದಿನದ 24 ಗಂಟೆಗಳಲ್ಲಿಯೂ ತೊಡಗಿಸಿಕೊಂಡು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ