• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ: ಡಿಕೆಶಿ ಈಗೇನು ಹೇಳ್ತಾರೆ?

Mar 29 2024, 12:45 AM IST
ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವರೊಬ್ಬರು ಸೇರಿದಂತೆ ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಅವರ ಪಕ್ಷದ ಭಿನ್ನಮತವನ್ನು ಬಹಿರಂಗಪಡಿಸಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಪರ ಮತದಾರರ ಒಲವಿದೆ: ಸಚಿವ ಮಹದೇವಪ್ಪ

Mar 28 2024, 12:52 AM IST
ಎಲ್ಲೊ ಕುಳಿತು, ನಿಂತು ಮಾತನಾಡುವವರ ಪರ ಮತದಾರರ ಪರ ಒಲವಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಮತ್ತು ಮತದಾರರ ಒಲವಿದೆ. ಚುನಾವಣೆಗೆ ನಿಂತವರೆಲ್ಲಾ ನಾವು ಗೆಲ್ಲುತ್ತೇವೆ ಅನ್ನುತ್ತಾರೆ, ಎಲ್ಲರೂ ಗೆಲ್ಲಲಾಗುತ್ತಾ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪ್ರಶ್ನಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕೃಷ್ಣೇಗೌಡರಿಂದ ನಾಟಕ: ಕಾಂಗ್ರೆಸ್ ಮುಖಂಡ ಶ್ರೀಧರ್‌ಗೌಡ

Mar 28 2024, 12:50 AM IST
ಕೃಷ್ಣೇಗೌಡರು ಚುನಾವಣೆ ವೇಳೆ ಜತೆಯಲ್ಲಿದ್ದ ಎಲ್ಲಾ ಮುಖಂಡರು, ಕಾರ್ಯಕರ್ತರ ಕೈಗೆ ಸಿಗದೆ 11ತಿಂಗಳಿಂದ ದೂರವಾಗಿದ್ದಾರೆ. ಒಮ್ಮೆಯೂ ಕೂಡ ಬೆಂಬಲಿಸಿದವರ ಕಷ್ಟ - ಸುಖವನ್ನು ಅವರು ಕೇಳಿಲ್ಲ. ಇತ್ತೀಚೆಗೆ ಜೆಡಿಎಸ್ ಮುಖಂಡರು ಅವರನ್ನು ಭೇಟಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ನಾಯಕನಹಟ್ಟಿ ದೇವಸ್ಥಾನಕ್ಕೆ ಭೇಟಿ

Mar 28 2024, 12:49 AM IST
2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ.ಎನ್.ಚಂದ್ರಪ್ಪ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಟಿಕೆಟ್ ಘೋಷಣೆಯಾದ ನಂತರ ಮೊದಲ ಬಾರಿಗೆ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆಯುವ ಮೂಲಕ ಲೋಕಸಭಾ ಚುನಾವಣಾ ರಂಗಪ್ರವೇಶ ಮಾಡಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರೋಣ: ಡಾ. ಅಂಜಲಿ

Mar 28 2024, 12:47 AM IST
ಮಹಿಳೆಯರಿಗೆ ವಿಶೇಷ ಪ್ರಾಮುಖ್ಯತೆ ನೀಡುವುದಕ್ಕಾಗಿಯೇ ನನ್ನನ್ನು ಉತ್ತರಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದು, ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಡಾ. ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು.

ಕಾಂಗ್ರೆಸ್ ವಿರುದ್ಧ ಹೋರಾಡಿದವರನ್ನು ಮನೆಯಲ್ಲಿ ಕೂರಿಸಿದ್ದಾರೆ: ಡಿಕೆಶಿ

Mar 28 2024, 12:45 AM IST
ನಮ್ಮ ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಯಾರನ್ನೂ ವಿರೋಧ ಮಾಡುವ ಪ್ರಶ್ನೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.

ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಹರೀಶ್‌ ಪೂಂಜ ತಿರುಗೇಟು

Mar 28 2024, 12:45 AM IST
ಸಚಿವ ತಂಗಡಗಿ ಹೇಳಿಕೆಯನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಅವರಿಗೆ ತಾಕತ್ತಿದ್ದರೆ ಮೊದಲು ಕಾಂಗ್ರೆಸ್ ಸರ್ಕಾರವನ್ನು ಸರಿದಾರಿಗೆ ತರಲಿ ಎಂದು ಶಾಸಕ ಪೂಂಜ ಹೇಳಿದರು.

ತಲಕಾವೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ

Mar 27 2024, 01:07 AM IST
ತಲಕಾವೇರಿಯಲ್ಲಿ ಮಂಗಳವಾರ ಕೊಡಗು ಮೈಸೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದರೆ ಕೊಡಗಿನ ಪ್ರವಾಸೋದ್ಯಮ ವಿಶೇಷ ಅಭಿವೃದ್ಧಿ ಮಾಡಲಾಗುವುದು. ಕ್ಷೇತ್ರದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದರು.

ರೈತ ವಿದ್ಯಾನಿಧಿಯಂತಹ ಯೋಜನೆ ಬಂದ್ ಮಾಡಿದ್ದು ಕಾಂಗ್ರೆಸ್ ಸಾಧನೆ-ಬಸವರಾಜ ಬೊಮ್ಮಾಯಿ

Mar 27 2024, 01:03 AM IST
ಬಾಳಂಬೀಡ ಏತ ನೀರಾವರಿಗೆ ಉಳಿದ ಶೇ.೧೦ರಷ್ಟು ಕೆಲಸ ಮಾಡದೇ ಯೋಜನೆಯಿಂದ ನೀರು ಹರಿಸಲು ಇವರಿಂದ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ ಮಂಡ್ಯ ಜಿಲ್ಲೆಯ ಶಾಸಕರ ಗೌರವ ಉಳಿಸಿ: ಕೃಷಿ ಸಚಿವ ಸಿಆರ್‌ಎಸ್‌

Mar 27 2024, 01:00 AM IST
ಕೇಂದ್ರ ಸಚಿವ ನಿರ್ಮಲ ಸೀತಾರಾಮ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇವರು ರಾಜ್ಯದ ಜನರಿಗೆ ಅನ್ಯಾಯ ಮಾಡಬಾರದು. ವಿತ್ತ ಖಾತೆ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಇವರಿಗೆ ದೇಶದ ಆರ್ಥಿಕ ಪರಿಸ್ಥಿತಿಯ ಅರಿವಿಲ್ಲ. ಕರ್ನಾಟಕಕ್ಕೆ ಬರಬೇಕಾದ ಪಾಲಿನ ಹಣವನ್ನು ಕೇಳಿದರೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 151
  • next >

More Trending News

Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವ‍ಳಿಗೆ 2 ದಿನ ರೆಡ್‌ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved