• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್, ಬಿಜೆಪಿ ರೈತರ ಕ್ಷಮೆ ಕೇಳಿ ಪರಿಹಾರ ನೀಡಲಿ: ಮಲ್ಲಿಕಾರ್ಜುನ ಬಳ್ಳಾರಿ

Feb 10 2024, 01:45 AM IST
ರೈತರ ಸಮಸ್ಯೆಯನ್ನು ಪರಿಹರಿಸದಿರುವ ಎರಡೂ ಪಕ್ಷಗಳು ಪರಸ್ಪರ ಕಚ್ಚಾಟಕ್ಕೆ ಇಳಿದಿವೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಆರೋಪಿಸಿದ್ದಾರೆ. ಕೂಡಲೇ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರುವ ಸಂಭವ: ಕೃಷಿ ಸಚಿವ ಚಲುವರಾಯಸ್ವಾಮಿ

Feb 09 2024, 01:53 AM IST

ಮಾಜಿ ಸಚಿವ ಕೆ.ಸಿ.ನಾರಾಯಣಗೌಡರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ. ಮುಂದಿನ ಹತ್ತು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕಾಂಗ್ರೆಸ್ ಕದ ತಟ್ಟಿದ ಮಾಜಿ ಸಚಿವ ಕೆ.ಸಿ. ನಾರಾಯಣಗೌಡ...!

Feb 09 2024, 01:50 AM IST

ಮೊನ್ನೆಯಷ್ಟೇ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡದೆ ಹಾಲಿ ಸಂಸದೆ ಸುಮಲತಾ ಅವರಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದ ನಾರಾಯಣಗೌಡರು ಇದೀಗ ಕಾಂಗ್ರೆಸ್ ಹೊಸ್ತಿಲಲ್ಲಿ ಬಂದು ನಿಂತಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ: ಜೋಶಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ ಯತ್ನ

Feb 09 2024, 01:49 AM IST
ರಾಜ್ಯ ಸರ್ಕಾರವು ಬರ ಪರಿಹಾರಕ್ಕೆ ₹18,177 ಕೋಟಿ ಬೇಡಿಕೆ ಸಲ್ಲಿಸಿದರೂ ಸಹ ಈ ವರೆಗೂ ಬಿಡಿಕಾಸು ನೀಡಿಲ್ಲ. ತೆರಿಗೆ ಪಾಲಿನಲ್ಲಿ ತಾರತಮ್ಯ ಅನುಸರಿಸುತ್ತಿದ್ದು, ಶೇ. 4.77ರಿಂದ ಶೇ. 3.64ಕ್ಕೆ ಇಳಿಸಿದೆ

ಸುಳ್ಳನ್ನು ಸತ್ಯ ಮಾಡಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ: ಬಲ್ಲಾಹುಣಿಸಿ ರಾಮಣ್ಣ

Feb 09 2024, 01:46 AM IST
ಕಾಂಗ್ರೆಸ್ ಅಕ್ಕಿ ಕುರಿತು ಭಂಡತನದ ಪ್ರಚಾರವನ್ನು ಮಾಡಿದೆ. ಸುಳ್ಳನ್ನು ಸತ್ಯ ಮಾಡಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ ಎಂದು ಬಲ್ಲಾಹುಣ್ಸಿ ರಾಮಣ್ಣ ತಿಳಿಸಿದರು.

ಅಸ್ಪೃಶ್ಯತೆ ಜೀವಂತವಾಗಿರಲು ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ

Feb 08 2024, 01:37 AM IST
ಅಸ್ಪೃಶ್ಯತೆ ರೂಪಾಂತರವಾಗಿದೆ, ಇದು ಜೀವಾಂತವಾಗಿರಲು ಕಾಂಗ್ರೆಸ್ ಕಾರಣ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ನಮ್ಮ ತೆರಿಗೆ ನಮ್ಮ ಹಕ್ಕು ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ. ರವಿ ತರಾಟೆ

Feb 08 2024, 01:37 AM IST
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಪಕ್ಷವನ್ನು ಮಾಜಿ ಸಚಿವ ಸಿ.ಟಿ. ರವಿ ತರಾಟೆ ತೆಗೆದು ಕೊಂಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ವೈಫಲ್ಯ ಮುಚ್ಚಿ ಹಾಕುವ ನೀತಿಯನ್ನು ಕೈಬಿಡಿ, ವೈಫಲ್ಯ ಒಪ್ಪಿ, ಯಾವುದು ಸಾಧ್ಯವೋ ಆ ಯೋಜನೆ ಅನುಷ್ಟಾನ ಮಾಡಿ ಎಂದು ಹೇಳಿದ್ದಾರೆ.

ಪಕ್ಷ ಬಲವರ್ಧನೆಗೆ ಕಾಯಾ,ವಾಚಾ,ಮನಸಾ ಶ್ರಮವಹಿಸಿ: ಕಾಂಗ್ರೆಸ್ ಮುಖಂಡ

Feb 08 2024, 01:31 AM IST
ಕಾಂಗ್ರೆಸ್`ನ ಸಾಮಾಜಿಕ ನೀತಿ ಗಾಂಧೀಜಿಯವರ ಸರ್ವೋದಯದ ತತ್ವವನ್ನು ಆಧರಿಸಿದೆ, ಸಮಾಜದ ಎಲ್ಲಾ ವರ್ಗಗಳನ್ನೂ ಮೇಲಕ್ಕೆತ್ತುವುದು, ಆರ್ಥಿಕವಾಗಿ ದುರ್ಬಲ ಮತ್ತು ಸಾಮಾಜಿಕವಾಗಿ ಅಂಚಿನಲ್ಲಿರುವ ಜನರ ಜೀವನವನ್ನು ಸುಧಾರಿಸುವ ಗುರಿಹೊಂದಿದೆ.

ಅಭಿವೃದ್ದಿ ಬಿಟ್ಟು ವಸೂಲಿಗಿಳಿದ ಕಾಂಗ್ರೆಸ್ ಸರ್ಕಾರ: ತಿಪ್ಪಾರೆಡ್ಡಿ ವಾಗ್ದಾಳಿ

Feb 07 2024, 01:48 AM IST
ಚಿತ್ರದುರ್ಗದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರದಿಂದ ನೀಚ ರಾಜಕಾರಣ: ಶಾಸಕ ವಿಶ್ವನಾಥ್ ಆರೋಪ

Feb 07 2024, 01:48 AM IST
ಕಳೆದ ಬಿಜೆಪಿ ಸರ್ಕಾರದ ಕೆಲ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಭರಿಸಿದ ತೆರಿಗೆ ಹಣ ನೀಡಿಲ್ಲವೆಂದು ಕೇಂದ್ರ ಸರ್ಕಾರವನ್ನು ಆರೋಪಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಯದಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 151
  • next >

More Trending News

Top Stories
ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ?
ಜಿಎಸ್‌ಟಿ: 3-4 ವರ್ಷದ ಲೆಕ್ಕ ತರುವುದೆಲ್ಲಿಂದ?
ಕೆಲಸ ಕಳೆದುಕೊಂಡವರೇ 50 ಜನರಿಗೆ ನೌಕರಿ ಕೊಟ್ಟರು!
ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved