• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಜನತೆ ಕ್ಷಮೆ ಕೇಳಲಿ: ಮಾಜಿ ಡಿಸಿಎಂ ಕಾರಜೋಳ

Jan 31 2024, 02:19 AM IST
ಲೋಕಾಪುರ: ಬಿಜೆಪಿ ಸರ್ಕಾರದಲ್ಲಿ ಶೇ.೪೦ರಷ್ಟು ಕಮಿಷನ್ ಕುರಿತು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 8 ತಿಂಗಳಾದರೂ ಸಾಬೀತು ಪಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್‌ ಕರ್ನಾಟಕ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ ರಿಂದ ೨೦೨೩ರವರೆಗೆ ನಡೆದ ಭ್ರಷ್ಟಾಚಾರ ಆರೋಪದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ: ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್

Jan 31 2024, 02:18 AM IST
ಹಳೆ ಪಿಂಚಣಿ ಯೋಜನೆ ಜಾರಿಗೆ ತರುವಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ, 2006 ಮಾರ್ಚ್ 31ರ ಮೊದಲು ಸೇವೆಗೆ ಸೇರಿ ರಿಪೋರ್ಟ್ ಮಾಡಿಕೊಳ್ಳುವಲ್ಲಿ ತಡವಾಗಿರುವ 13000 ಕ್ಕೂ ಹೆಚ್ಚು ಜನರಿಗೆ ಓಪಿಎಸ್ ಅಡಿಯಲ್ಲಿ ಸರಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಗೆ ಕೊಡುಗೆಗಳ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ: ಕಾಂಗ್ರೆಸ್ ಸವಾಲು

Jan 31 2024, 02:16 AM IST
ಕಳೆದ ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲೆಯ ಕಡೆ ತಿರುಗಿ ಸಹ ನೋಡದ ಸಂಸದ ಪ್ರತಾಪ್ ಸಿಂಹ, ಇದೀಗ ಚುನಾವಣೆಯ ಹತ್ತಿರವಾಗುತ್ತಿದ್ದಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಸುಳ್ಳು ಆರೋಪಗಳನ್ನ ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿರುವ ಸಂಸದರ ವಿರುದ್ಧ ಪಕ್ಷದವರೇ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮರ ದಿನ ಆಚರಣೆ

Jan 31 2024, 02:15 AM IST
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಮೂವರು ಮಹಾನ್ ನಾಯಕರ ಜೀವನ, ಸಾಧನೆ ಮತ್ತು ತತ್ವಾದರ್ಶಗಳನ್ನು ನೆನದು ಹುತಾತ್ಮರಿಗೆ ಗೌರವ ಸಲ್ಲಿಸಿದರು.

ಅಂಬೇಡ್ಕರ್ ಅಪಮಾನಿಸಿದ ಕಾಂಗ್ರೆಸ್ ತಿರಸ್ಕರಿಸಿ

Jan 30 2024, 02:00 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಬದುಕಿರುವವರೆಗೂ ಶೋಷಣೆ ಮಾಡುವ ಜೊತೆಗೆ ಅವರ ನಿಧನ ಬಳಿಕವು ಶವ ಸಂಸ್ಕಾರಕ್ಕೂ ಜಾಗ ನೀಡದೆ ಅಪಮಾನ ಮಾಡಿದ್ದು, ಇಂಥ ಪಕ್ಷವನ್ನು ತಿರಸ್ಕರಿಸುವ ಮೂಲಕ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ತಿಳಿಸಿದರು.

ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ: ರದ್ದೇವಾಡಗಿ

Jan 30 2024, 02:00 AM IST
ಬಿಜೆಪಿ ಬಾವುಟ ತೆರವುಗೊಳಿಸಿರುವ ಪಾಲಿಕೆಯ ಸಿಬ್ಬಂದಿ ಕ್ರಮವನ್ನು ಕಟುವಗಿ ಖಂಡಿಸಿರುವ ಬಿಜೆಪಿ ಗ್ರಾಮೀಣ ಅಧ್ಯಕ್ಷ ಶಿವರಾಜ ಪಾಟೀಲ್‌ ರದ್ದೇವಾಡಗಿ ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕೈವಾಡವಿದೆ. ಇದನ್ನಿಟ್ಟುಕೊಂಡು ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಮುರುಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್‌ ನೀಡಿ: ಕಾಂಗ್ರೆಸ್ ಮುಖಂಡರು

Jan 29 2024, 01:31 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಮುಖಂಡರ ಒತ್ತಾಯವಾಗಿದೆ.

ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ: ವಿಜಯೇಂದ್ರ

Jan 29 2024, 01:30 AM IST
ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಆ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು, ಅದಕ್ಕಿಂತ ಹೆಚ್ಚಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ.

ಲೋಕಸಭೆ ಚುನಾವಣೆ ಚರ್ಚೆಗೆ ಶೀಘ್ರದಲ್ಲಿ ಕಾಂಗ್ರೆಸ್ ಸಮಾವೇಶ: ಪಕ್ಷದ ಮುಖಂಡ ವಿನಯ್‌ ಗಾಂಧಿ

Jan 28 2024, 01:16 AM IST
ಲೋಕಸಭೆ ಚುನಾವಣೆ ಸಮೀಪದಲ್ಲಿದ್ದು, ಈಗಾಗಲೇ ಮುಖಂಡರ ಜತೆ ಚರ್ಚೆ ಮಾಡಲಾಗಿದೆ. ಕಾಂಗ್ರೆಸ್ ಸಂಘಟನೆಗಾಗಿ ಅತಿ ಶೀಘ್ರದಲ್ಲಿ ಪಕ್ಷದ ಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳುವುದಾಗಿ ಪಕ್ಷದ ಮುಖಂಡ ವಿನಯಗಾಂಧಿ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಡ್ಯಾಮೇಜ್ ಆಗಲ್ಲ

Jan 27 2024, 01:22 AM IST
ರಾಮನಗರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೌರವಕ್ಕೆ ಧಕ್ಕೆ ತಂದಿದ್ದು ಬಿಜೆಪಿ ಪಕ್ಷ. ಈಗ ಏಕೆ ಅದೇ ಪಕ್ಷಕ್ಕೆ ಹೋದರು ಎಂಬುದು ಗೊತ್ತಿಲ್ಲ. ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ಡ್ಯಾಮೇಜ್ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 151
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved