ಕಾಂಗ್ರೆಸ್ ಶಾಸಕ ರಮೇಶ್ ಹೇಳಿಕೆ ಖಂಡಿಸಿ ಪ್ರತಿಭಟನೆ
Jun 25 2025, 11:47 PM ISTಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಖಾಸಿಂ ರಬ್ಬಾನಿ ಮಾತನಾಡಿ, ಮುಸಲ್ಮಾನ ಸಮುದಾಯದ ಶೇ. 92 ಮತಗಳನ್ನು ಪಡೆದು ಶಾಸಕ ಸ್ಥಾನವನ್ನು ಗಿಟ್ಟಿಸಿ ಕೊಂಡಿರುವ ಕಾಂಗ್ರೆಸ್ ಶಾಸಕರು ಅದೇ ಸಮುದಾಯದ ವಿರುದ್ಧ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ.