ಜನಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧ
Oct 08 2023, 12:00 AM ISTರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನಡೆಸುತ್ತಿದೆ. ರಾಜ್ಯದ ಜನತೆ ನಮ್ಮ ಮೇಲೆ ವಿಶ್ವಾಸ ಇಟ್ಟು ನಮಗೆ ಸ್ಪಷ್ಟ ಬಹುಮತ ನೀಡಿ ಆಶೀರ್ವಾದ ಮಾಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಸದಾ ಬದ್ಧ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.