ಭಾರತ ಜೋಡೋ ನ್ಯಾಯ ಯಾತ್ರೆಗೆ ತಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Jan 24 2024, 02:02 AM ISTಭಾರತ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂನ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿ, ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.