• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀರಶೈವ ಲಿಂಗಾಯತರ ಕಡೆಗಣಿಸಿದ್ದಕ್ಕೆ ಕಾಂಗ್ರೆಸ್ ಸೋಲು: ಮಾಜಿ ಸಚಿವ ಬಿ. ಶಿವರಾಂ

Jan 19 2024, 01:49 AM IST
ಹಾಸನ ವೀರಶೈವ ಲಿಂಗಾಯತರನ್ನು ಕಡೆಗಣಿಸಿದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಸನ ಜಿಲ್ಲೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ನಿಗಮ ಮಂಡಳಿ ಸ್ಥಾನ ನೀಡುವುದಕ್ಕೆ ಶಿವರಾಂ ಪರೋಕ್ಷವಾಗಿ ಅಪಸ್ವರ ಎತ್ತಿದ್ದಾರೆ. ಹಾಸನದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದರು.

ವಿಕಸಿತ ಭಾರತ: ಕಾಂಗ್ರೆಸ್- ಬಿಜೆಪಿ ಮಧ್ಯೆ ವಾಗ್ವಾದ

Jan 19 2024, 01:46 AM IST
ಸಿದ್ದರಾಮಯ್ಯ ಅವರು ಬಡವರಿಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂತಹ ಮುಖ್ಯಮಂತ್ರಿ ಭಾವಚಿತ್ರ ಬಳಸಬೇಕು ಎಂದ ವೇಳೆ ಸಂಸದ ರಾಘವೇಂದ್ರ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹರಿಹಾಯ್ದಿದ್ದಾರೆ ಎಂದು ‘ಕೈ’ಪಡೆ ಆರೋಪಿಸಿದೆ.

ಒಂದು ವರ್ಗದ ಓಲೈಕೆಗೆ ಕಾಂಗ್ರೆಸ್ ರಾಮಮಂದಿರಕ್ಕೆ ವಿರೋಧ: ಶೋಭಾ

Jan 19 2024, 01:45 AM IST
ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನವನ್ನು ಬಿಜೆಪಿ ವತಿಯಿಂದ ಸ್ವಚ್ಛಗೊಳಿಸಲಾಯಿತು.

ಸಂಸದ ಅನಂತಕುಮಾರ್‌ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Jan 18 2024, 02:01 AM IST
ಬೀಳಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಅವಹೇಳನಕಾರಿಯಾಗಿ ಹಾಗೂ ಸಾಮಾಜಿಕ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಕೂಡಲೇ ಬಂಧಿಸಿ ಕಾನೂನು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬುಧವಾರ ಬೃಹತ್‌ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಇಲ್ಲಿನ ಅಂಬೇಡ್ಕರ್‌ ವೃತ್ತದಲ್ಲಿ ಜಮಾವಣೆಗೊಂಡ ಮುಖಂಡರು, ಕಾರ್ಯಕರ್ತರು ಪಟ್ಟಣದ ಮುಖ್ಯ ರಸ್ತೆಯ ಮೂಲಕ ಪ್ರತಿಭಟನೆ ಮೆರವಣಿಗೆ ನಡೆಸಿ ಟಿಪ್ಪು ವೃತ್ತ, ಗಾಂಧಿ ವೃತ್ತದ ಮಾರ್ಗವಾಗಿ ತಹಸೀಲ್ದಾರ್‌ ಕಾರ್ಯಾಲಯ ತಲುಪಿ ಕೆಲಕಾಲ ಪ್ರತಿಭಟಿಸಿದರು.

76 ನಿಗಮ-ಮಂಡಳಿಗೆ ಹೆಸರು ಫೈನಲ್‌ ಮಾಡಿದ ಕಾಂಗ್ರೆಸ್ ಹೈಕಮಾಂಡ್‌

Jan 18 2024, 02:01 AM IST
37 ಶಾಸಕರು, 39 ಕಾರ್ಯಕರ್ತರಿಗೆ ನಿಗಮ ಮಂಡಳಿ ಹುದ್ದೆಭಾಗ್ಯ ಸಿಗಲಿದ್ದು, ಕೆಪಿಸಿಸಿಗೆ ಪಟ್ಟಿ ಕಳಿಸಿದ ದೆಹಲಿ ವರಿಷ್ಠರು ಅಂತಿಮ ಅಂಕಿತಕ್ಕೆ ಸೂಚನೆ ನೀಡಿದ್ದಾರೆ. ಬಾದರ್ಲಿ ಹೆಸರು ಹೊರಗುಳಿದಿದ್ದಕ್ಕೆ ಪ್ರಕಟ ವಿಳಂಬವಾಗಿತ್ತು ಎನ್ನಲಾಗಿದೆ.

ಅನಂತ್‌ ಕುಮಾರ್ ಹೇಳಿಕೆ ಖಂಡಿಸಿ ಹಾಸನದಲ್ಲಿ ಕಾಂಗ್ರೆಸ್ ಪ್ರತಿಭಟನೆ

Jan 17 2024, 01:51 AM IST
ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಅವಾಚ್ಯ ಪದಗಳಿಂದ ನಿಂಧಿಸಿರುವ ಉತ್ತರ ಕನ್ನಡ ಜಿಲ್ಲೆಯ ಸಂಸದರಾದ ಅನಂತ್‌ ಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಕೃತಜ್ಞತಾ ಸಭೆ ನಡೆಸಿಲ್ಲ: ಚಿಕ್ಕಾಡೆ ಕೃಷ್ಣೇಗೌಡ ಅಸಮಾಧಾನ

Jan 17 2024, 01:50 AM IST
ಕಾಂಗ್ರೆಸ್ ಸರ್ಕಾರದಲ್ಲಿ ಪಕ್ಷ ನಿಷ್ಠೆಯಿಂದ ದುಡಿದವರಿಗೆ ನಾಮ ನಿರ್ದೇಶನ ಸೇರಿದಂತೆ ಹಲವು ಅವಕಾಶಗಳು ದೊರೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಮುಖಂಡರು, ಕಾರ್ಯಕರ್ತರು ಕೆಲಸ ಮಾಡಬೇಕು.

ಸಂಸದ ಸಿದ್ದೇಶ್ವರ ವಿರುದ್ಧ ಇಡಿ ತನಿಖೆಯಾಗಲಿ: ಕಾಂಗ್ರೆಸ್

Jan 17 2024, 01:48 AM IST
ಸಂಸದ ಸಿದ್ದೇಶ್ವರ ಅನೇಕ ವರ್ಷದಿಂದ ಹವಾಲ ವ್ಯವಹಾರ ನಡೆಸುತ್ತಿದ್ದಾರೆ. 30 ಪೈಸೆ ಕಮಿಷನ್‌ಗಾಗಿ ತನ್ನದೇ ಕಾರಿನಲ್ಲಿ ಹಣ ಸಾಗಿಸುತ್ತಿದ್ದೆಯೆಂಬುದಾಗಿ ಕಾರು ಚಾಲಕ ಸ್ವಾಮಿ ಮತ್ತು ಅನುಪಮಾ ಎಂಬವರು ಬೆಂಗಳೂರು ಉಪ್ಪಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನ್ನು ಇಲಾಖೆಗಳು ಗಂಭೀರವಾಗಿ ಪರಿಗಣಿಸಲಿ.

ಕಾಂಗ್ರೆಸ್ ಎಂದಿಗೂ ಹಿಂದೂಗಳ ಭಾವನೆಗೆ ಬೆಲೆ ನೀಡಿಲ್ಲ

Jan 16 2024, 01:45 AM IST
ರಾಜ್ಯದಲ್ಲಿ ೬೦೦ ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ಯಾಚಾರ, ದರೋಡೆಗಳಿಂದ ಕಾನೂನು ಸುವ್ಯವಸ್ಥೆ ಕುಸಿದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಇವೆಲ್ಲವೂ ಉಚಿತವಾಗಿ ದೊರೆಯುತ್ತಿವೆ.

ಕಾಂಗ್ರೆಸ್ ಗೊಂದಲಮಯ ಪಕ್ಷ: ಕೊಪ್ಪಳದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ

Jan 15 2024, 01:48 AM IST
ಏಕವಚನದ ಸಂಸ್ಕೃತಿ ಪ್ರಾರಂಭ ಮಾಡಿದ್ದೇ ಸಿದ್ದರಾಮಯ್ಯ. ಏಕವಚನದಲ್ಲಿ ಟೀಕೆ ಮಾಡುವುದು ಬೇಡವೆಂದು ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ನಾನು ಸಲಹೆ ಕೊಡುತ್ತೇನೆ‌. ಆದರೆ ಕೇಸ್ ಮಾಡುವುದು ಸರಿಯಲ್ಲ ಎಂದು ಪ್ರಹ್ಲಾದ ಜೋಶಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 151
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved