• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಾಯಕರಿಂದ ರಾಮಾಸ್ತ್ರ ಪ್ರಯೋಗ!

Jan 15 2024, 01:48 AM IST
ರಾಮನಗರ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಕಲ ಸಿದ್ಧತೆಗಳು ನಡೆದಿರುವಾಗಲೇ ರೇಷ್ಮೆನಾಡು ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ರಾಮೋತ್ಸವ ಆಚರಣೆ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕರು ರಾಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಪ್ರಜ್ವಲ್‌ ರೇವಣ್ಣ ಚಾಲಕನ ಬಗ್ಗೆ ಸಮಗ್ರ ತನಿಖೆ: ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್‌ ಆಗ್ರಹ

Jan 13 2024, 01:36 AM IST
ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ವಿಚಾರವಾಗಿ ಸಮಗ್ರ ತನಿಖೆ ಆಗಬೇಕು. ಹಾಗೆಯೇ ಜೆಡಿಎಸ್‌ ಮುಖಂಡರಾದ ರೇವಣ್ಣ ಅವರು ತಮ್ಮ ಪುತ್ರನ ಮೇಲಿನ ಆರೋಪವನ್ನು ಮರೆ ಮಾಚಲು ಕಾಂಗ್ರೆಸ್‌ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ಹಾಸನದಲ್ಲಿ ಶುಕ್ರವಾರ ಹೇಳಿದರು

ಜೆಡಿಎಸ್ ಅಭ್ಯರ್ಥಿ ಕಾದುನೋಡುತ್ತಿದೆ ಕಾಂಗ್ರೆಸ್..!

Jan 13 2024, 01:34 AM IST
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಎಚ್‌ಡಿ ಕುಮಾರಸ್ವಾಮಿ ಕರೆ ತರುವ ಪ್ರಯತ್ನ, ಕಾಂಗ್ರೆಸ್‌ಗೆ ಕೆಲವೊಂದು ಆಯ್ಕೆಗಳಿದ್ದರೂ ಗೊಂದಲ ಬಗೆಹರಿದಿಲ್ಲ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೆ ಸವಾಲು, ಮತ್ತೆ ರಮ್ಯಾ ಹೆಸರು ಕಾಂಗ್ರೆಸ್‌ನಲ್ಲಿ ಚರ್ಚೆ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸುಮಲತಾ ಪಟ್ಟು, ಕುತೂಹಲ ಕೆರಳಿಸಿತ್ತಿದೆ ಅಭ್ಯರ್ಥಿಗಳ ಆಯ್ಕೆ

ಚಾಮರಾಜನಗರ ಕ್ಷೇತ್ರದಿಂದ ಯಾರೇ ಕಾಂಗ್ರೆಸ್ ಅಭ್ಯರ್ಥಿಯಾದರೂ ಗೆಲ್ಲಿಸುತ್ತೇವೆ

Jan 13 2024, 01:34 AM IST
ಶಾಸಕ ಅನಿಲ್ ಚಿಕ್ಕಮಾದು ವಿಶ್ವಾಸ

ಕಾಂಗ್ರೆಸ್ ದೆಹಲಿಯಿಂದ-ಬೆಂಗಳೂರುವರೆಗೂ ಗೊಂದಲದಲ್ಲಿದೆ

Jan 13 2024, 01:33 AM IST
ಕಾಂಗ್ರೆಸ್ ಪಕ್ಷ ದೆಹಲಿಯಿಂದ ಬೆಂಗಳೂರಿನವರೆಗೂ ಗೊಂದಲದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಇಂದು ಕಾಂಗ್ರೆಸ್ ನ 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ: ಟಿಡಿ ರಾಜೇಗೌಡ

Jan 12 2024, 01:47 AM IST
ಜ.12ರ ಶುಕ್ರವಾರ ವಿವೇಕಾನಂದ ಜಯಂತಿಯಂದು ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ಜಾರಿಗೊಳ್ಳುತ್ತಿದ್ದು ಇದು ದೇಶದಲ್ಲಿಯೇ ಇತಿಹಾಸ ನಿರ್ಮಿಸುವ ದಿನ ಎಂದು ಶಾಸಕರ ಕಚೇರಿ ಸಮರ್ಪಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು

ಕಾಂಗ್ರೆಸ್: ಲೋಕಸಭಾ ಚುನಾವಣೆ ಗೆಲ್ಲಲು ಸಚಿವರಿಗೆ 6 ಟಾಸ್ಕ್‌

Jan 12 2024, 01:45 AM IST
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಭರ್ಜರಿ ತಯಾರಿ ನಡೆಸಿದ್ದು, ಸಚಿವರಿಗೆ ವರಿಷ್ಠರು 6 ಟಾಸ್ಕ್‌ ನೀಡಿದ್ದಾರೆ. ಈ ಟಾಸ್ಕ್‌ನಲ್ಲಿ ಮೋದಿಯನ್ನು ಸೋಲಿಸುವುದು ಪ್ರಮುಖ ಜಾವಾಬ್ದಾರಿ ನೀಡಲಾಗಿದೆ.

ಅನ್ನದಾತನ ಜೀವನ ಸುಧಾರಣೆಗೆ ಕಾಂಗ್ರೆಸ್ ಸರ್ಕಾರ ಬದ್ಧ

Jan 11 2024, 01:31 AM IST
ಹೊಸಕೋಟೆ: ದೇಶದಲ್ಲಿ 50 ರಿಂದ 60 ರಷ್ಟು ಭಾಗದ ಜನತೆ ಕೃಷಿ ಆಧಾರಿತ ಜೀವನಕ್ರಮವನ್ನು ಅನುಸರಿಸುತ್ತಿದ್ದಾರೆ ಇಂತಹ ರೈತರ ಬಾಳನ್ನು ಬೆಳಗಿಸಲು ವಿಧ್ಯಾರ್ಥಿಗಳು ಪಣತೊಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ದೇವೇಗೌಡರಿಗೆ ಪ್ರಧಾನಿ, ಕುಮಾರಸ್ವಾಮಿಗೆ ಸಿಎಂ ಪಟ್ಟ ನೀಡಿದ್ದು ಕಾಂಗ್ರೆಸ್ ಎಂದ ಶಾಸಕ ಪಿಎಂ ನರೇಂದ್ರಸ್ವಾಮಿ

Jan 09 2024, 02:00 AM IST
ಈಗ ಬಿಜೆಪಿಯ ಜಾತಿ ಪಕ್ಷದಲ್ಲಿ ಮೈತ್ರಿಯಲ್ಲಿರುವ ಕುಮಾರಣ್ಣ ಅವರಿಗೆ ಮುಂದೆ ಬಿಜೆಪಿಯಿಂದ ಮೂರು ನಾಮಗಳು ಸಿಗಬಹುದೆನೊ?, ಕುಂಟುಂಬ ರಾಜಕಾರಣ ಮಾಡಿ ತಮ್ಮ ಪುತ್ರನ ಮಂಡ್ಯಕ್ಕೆ ತಂದು ನಿಲ್ಲಿಸಿ ಮಂಡ್ಯ ಜಿಲ್ಲೆಗೆ 8 ಸಾವಿರ ಕೋಟಿ ರು. ಅನುದಾನ ನೀಡಿದ್ದೇನೆ ಎಂದರು. ಆದರೆ, ಆ ಹಣವನ್ನು ಸಹ ನೀಡಲಿಲ್ಲ.

ಕೋಮು ದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಸಚಿವೆ ಶೋಭಾ ಕರಂದ್ಲಾಜೆ ಆರೋಪ

Jan 08 2024, 01:45 AM IST

ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ದೇಶದಲ್ಲಿ ಕೋಮುದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಮಾಡಿದಂತಿದೆ. ಬಿ.ಕೆ.ಹರಿಪ್ರಸಾದ್ ಹೇಳಿಕೆ ಇದರ ಒಂದು ಝಲಕ್ ಆಗಿದೆ ಎಂದು ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 151
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved