ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಮನಮೋಹನ್ ಸಿಂಗ್ಗೆ ಶ್ರದ್ಧಾಂಜಲಿ
Dec 29 2024, 01:17 AM ISTಪಟ್ಟಣ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯರಾದ ರಂಗನಾಥ್, ಲಿಂಗರಾಜುಮೂರ್ತಿ, ಮಹೇಶ್, ರವಿ ಇತರರು ಇದ್ದರು.