• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಲ್‌ ಮಾರ್ಕ್ಸ್ ನಗರ ಪರಿಶೀಲನೆಗೆ ಕಾಂಗ್ರೆಸ್ ಸತ್ಯಶೋಧನಾ ಸಮಿತಿ

Oct 08 2025, 01:00 AM IST
ದಾವಣಗೆರೆಯಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತರುವವರು ಯಾವುದೇ ಜಾತಿ, ಧರ್ಮೀಯರಾಗಿದ್ದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಕದಡುವವರ ಬಗ್ಗೆ ಜನರೂ ಜಾಗೃತರಾಗಿರಬೇಕು. ಗಲಭೆಯಿಂದ ನಲುಗಿದ ಕಾರ್ಲ್ ಮಾರ್ಕ್ಸ್ ನಗರಕ್ಕೆ ಕಾಂಗ್ರೆಸ್ ಪಕ್ಷದ ಸತ್ಯಶೋಧನಾ ಸಮಿತಿ ಮಾಡಿಕೊಂಡು, ನಾವು ಹೋಗಿ ಪರಿಶೀಲಿಸುತ್ತೇವೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಹೇಳಿದ್ದಾರೆ.

ವೀರೇದೇವನಪುರ ಪಿಎಸಿಎಸ್ ಕಾಂಗ್ರೆಸ್ ಬೆಂಬಲಿಗರ ತೆಕ್ಕೆಗೆ

Oct 07 2025, 01:02 AM IST
ಸಾಲಗಾರರಲ್ಲದ ಕ್ಷೇತ್ರದಿಂದ ಬದನವಾಳು ಮಹೇಶ್ ಜಯ ಸಾಧಿಸುವ ಮೂಲಕ ಆಯ್ಕೆಯಾದರು. ಮುಖಂಡರಾದ ಸುರೇಶ್, ಎನ್.ಎಂ. ಮಂಜುನಾಥ್, ಸೋಮು, ಗ್ರಾಮಸ್ಥರು ಮತ್ತು ರೈತರು

ಹಿಂದುಳಿದ ವರ್ಗ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ: ಶಾಸಕ ಜಿ.ಎಸ್. ಪಾಟೀಲ

Oct 06 2025, 01:01 AM IST
ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಅವರು ಕೂಡ ಹಿಂದುಳಿದ ವರ್ಗಗಳ ಪರ ಕಾಳಜಿ ಹೊಂದಿದ್ದು, ಪ್ರಮುಖವಾಗಿ ಹಿಂದುಳಿದ ವರ್ಗಗಳ ಸಂಘಟನೆಗೆ ಕಾಂಗ್ರೆಸ್ ಅವಿರತವಾಗಿ ಶ್ರಮಿಸುತ್ತಿದೆ.

ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಅಭೂತಪೂರ್ವ ಗೆಲುವು

Oct 06 2025, 01:00 AM IST
ತೀವ್ರ ಕುತೂಹಲ ಮೂಡಿಸಿದ್ದ ನಾಗಮಂಗಲ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ 7 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 6 ಮಂದಿ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ, ಜೆಡಿಎಸ್‌ಗೆ ತೀವ್ರ ಮುಖಭಂಗವುಂಟು ಮಾಡಿದ್ದಾರೆ.

ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ಒಗ್ಗಟ್ಟು ಪ್ರದರ್ಶನ

Oct 06 2025, 01:00 AM IST
ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಕಳೆದ ವಾರ ನಡೆದ ಕೋಲಾರ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಕ್ಷೇತ್ರದಿಂದ ಇಬ್ಬರು ಎನ್‌ಡಿಎ ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಬೀಗುತ್ತಿರುವ ಮೈತ್ರಿ ಅಭ್ಯರ್ಥಿಗಳು, ಅದೇ ತಂತ್ರದಿಂದ ಟಿಎಪಿಸಿಎಂಎಸ್ ಚುನಾವಣೆಯಲ್ಲಿಯೂ ಬಳಸಿ ಗೆಲ್ಲಬಹುದೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಅ.೧೨ರಂದು ನುಚ್ಚು ನೂರಾಗುವುದರಲ್ಲಿ ಅನುಮಾನವಿಲ್ಲ ಎಂದರು.

ಸಿಎಂ ಹೋದ್ರೆ ಕಾಂಗ್ರೆಸ್ ಪಕ್ಷದ ಅವನತಿಗೆ ನಾಂದಿ:ವೀರಶೈವ ಲಿಂಗಾಯತ ಮಠಾಧೀಶರ ಎಚ್ಚರಿಕೆ

Oct 05 2025, 01:02 AM IST
ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಸಮಾರಂಭಕ್ಕೆ ಸಿಎಂ ಹೋದರೆ ಕಾಂಗ್ರೆಸ್ ಪಕ್ಷದ ಅವನತಿಗೆ ನಾಂದಿಯಾಗಲಿದೆ ಎಂದು ವೀರಶೈವ ಲಿಂಗಾಯತ ಮಠಾಧೀಶರು, ಸ್ವಾಮೀಜಿಗಳು ಎಚ್ಚರಿಸಿದ್ದಾರೆ.

ಅಕ್ಟೋಬರ್‌ 5ರಿಂದ ಓಟ್ ಚೋರಿ ವಿರುದ್ಧ ಕಾಂಗ್ರೆಸ್ ಅಭಿಯಾನ: ದಿನೇಶ್‌ ಕೆ.ಶೆಟ್ಟಿ

Oct 05 2025, 01:00 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಓಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಅ.5ರಂದು ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ ತಿಳಿಸಿದರು.

ಮಳವಳ್ಳಿ ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಹೆಚ್ಚಿನ ಸ್ಥಾನ

Sep 30 2025, 12:00 AM IST
ಮಳವಳ್ಳಿ ಟಿಎಪಿಸಿಎಂಎಸ್‌ನ 14 ಸ್ಥಾನದಲ್ಲಿ ಹಲಗೂರು ಕ್ಷೇತ್ರದಿಂದ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದರು. 13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎ ತರಗತಿಯಲ್ಲಿ ಕಾಂಗ್ರೆಸ್ ಬೆಂಬಲಿತರು 6, ಬಿ. ತರಗತಿಗಳಿಗೆ ಎರಡು ಹಾಗೂ ಎನ್‌ಡಿಎ ಮೈತ್ರಿ ಬೆಂಬಲಿತರು ಬಿ. ತರಗತಿಯಲ್ಲಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದರು.

ಬಿಜೆಪಿ ಮತ ಕಳ್ಳತನ, ಕಾಂಗ್ರೆಸ್ ಮತ ಖರೀದಿ : ಕೃಷ್ಣಮೂರ್ತಿ

Sep 30 2025, 12:00 AM IST
ಚಿಕ್ಕಮಗಳೂರು, ದೇಶದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕಾಗಿ ಮತ ಕಳ್ಳತನದಲ್ಲಿ ತೊಡಗಿದರೆ, ಕಾಂಗ್ರೆಸ್ ಪಕ್ಷ ಆಡಳಿತಾವಧಿಯಲ್ಲಿ ಮತಗಳನ್ನು ಖರೀದಿಸಿ ಅಧಿಕಾರ ಗಿಟ್ಟಿಸಿಕೊಂಡು ಬಹುಸಂಖ್ಯಾ ತ ಸಮುದಾಯಕ್ಕೆ ದ್ರೋಹವೆಸಗಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಆರೋಪಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ: ಚಲುವರಾಯಸ್ವಾಮಿ

Sep 29 2025, 01:03 AM IST
ಶ್ರೀರಂಗಪಟ್ಟಣ ದಸರಾ 415 ವರ್ಷಗಳ ಇತಿಹಾಸ ಹೊಂದಿದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ಧಾರ್ಮಿಕ ಆಚರಣೆಗಳು ಸೇರಿದಂತೆ ಅಭಿವೃದ್ಧಿ ಹಾಗೂ ಐದು ಗ್ಯಾರಂಟಿ ಕಾರ್ಯಕ್ರಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಡೆಯುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 161
  • next >

More Trending News

Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ನವೆಂಬರ್‌ ಕ್ರಾಂತಿ ಬಗ್ಗೆ ನಾನು, ಸಿಎಂ ಹೇಳಿದರಷ್ಟೇ ಬೆಲೆ: ಡಿಕೆ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved