• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ವಶವಾದ ಮಂಡ್ಯ ಪಿಎಲ್‌ಡಿ ಬ್ಯಾಂಕ್ ಅಧಿಕಾರ

Apr 10 2025, 01:03 AM IST
ಮಂಡ್ಯ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧಿಕಾರ ಕಾಂಗ್ರೆಸ್ ವಶವಾಗಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರು ೭ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಬೆಂಬಲಿತ ಸದಸ್ಯರು ೭ ಮಂದಿ ಸಮಬಲವಿದ್ದರೂ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹೋರಾಟದಲ್ಲಿ ಶಾಸಕ ಪಿ.ರವಿಕುಮಾರ್ ವಹಿಸಿದ ಮಧ್ಯಸ್ಥಿಕೆ ಯಶಸ್ವಿಯಾಗಿ ಅಧಿಕಾರ ಕಾಂಗ್ರೆಸ್ ಪಾಲಾಗುವಂತಾಯಿತು.

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

Apr 10 2025, 01:01 AM IST
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್, ಅಡುಗ ಅನಿಲ ಬೆಲೆ ಏರಿಕೆ ಮಾಡಿದೆ. ಆದರೆ, ಬಿಜೆಪಿಯವರು ಜನಾಕ್ರೋಶ ಯಾತ್ರೆ ಮೂಲಕ ಬೀದಿಗಿಳಿದಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ : ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ

Apr 09 2025, 12:33 AM IST

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಈಗ ಲೂಟಿ ರಾಮಯ್ಯ ಎನಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ : ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

Apr 08 2025, 01:45 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.9ರಂದು ನಡೆಯಲಿದೆ.

ಕಾಂಗ್ರೆಸ್ ಮಾಡಿದ್ದು ಪ್ರತಿಭಟನೆಯಲ್ಲ, ಸಂಭ್ರಮಾಚರಣೆ: ಬೋಪಯ್ಯ ಕಿಡಿ

Apr 08 2025, 12:36 AM IST
ಮಡಿಕೇರಿಯಲ್ಲಿ ಕಾಂಗ್ರೆಸ್‌ ಮಾಡಿದ್ದು ಪ್ರತಿಭಟನೆ ಅಲ್ಲ, ಎಲ್ಲ ಕಾಂಗ್ರೆಸಿಗರ ಸಂಭ್ರಮಾಚರಣೆ ಎಂದು ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಲೇವಡಿ ಮಾಡಿದರು. ವಿನಯ್‌ ಸೋಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ

Apr 07 2025, 12:36 AM IST
ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ನಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ಸಂವಿಧಾನವನ್ನು ಶಾಸನಬದ್ಧವಾಗಿ ಜಾರಿಗೆ ತಂದಿದ್ದು ಕಾಂಗ್ರೆಸ್: ಸಂತೋಷ್ ಲಾಡ್

Apr 07 2025, 12:34 AM IST
ಕೊಪ್ಪ, ನೆಗೆಟಿವ್ ಹೇಳಿಕೆ ನೀಡಿದರೆ ಮಾಧ್ಯಮದಲ್ಲಿ ಏನೋ ಸಿಗುತ್ತದೆ. ಮೈಲೇಜ್ ಬರುತ್ತದೆ ಅನ್ನುವ ಕಾರಣಕ್ಕಾಗಿ ಬಿಜೆಪಿಯವರು ಗಾಂಧೀಜಿಯವರ ಬಗ್ಗೆ ಟೀಕೆ ಮಾಡುತ್ತಾರೆ. ಇದಕ್ಕೆ ಪ್ರತಿಕ್ರಿಯಿಸುವಾಗ ನಮ್ಮ ಯುವ ಮುಖಂಡರು ಇತಿಹಾಸದ ಪುಸ್ತಕವನ್ನು ಓದಿ ಸರಿಯಾಗಿ ಉತ್ತರಗಳನ್ನು ನೀಡಬೇಕು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು

ಶೀಘ್ರ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆ : ಕಾಂಗ್ರೆಸ್ ವಿವಿಧ ಯುವ ಘಟಕಗಳಿಗೆ ಅಧ್ಯಕ್ಷರಾಗಿ ಹಲವರು ಪದಗ್ರಹಣ

Apr 07 2025, 12:30 AM IST
ಮುಂದಿನ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳಲ್ಲಿ ಪಕ್ಷದ ನಾಯಕರುಗಳು ಯುವಕರುಗಳಿಗೆ ಟಿಕೆಟ್ ನೀಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು.

ಕಾಂಗ್ರೆಸ್ ಕಚೇರಿಯಲ್ಲಿ ಬಾಬೂಜಿ ಜಯಂತಿ ಆಚರಣೆ

Apr 06 2025, 01:51 AM IST
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಅವರ 118ನೇ ಜನ್ಮಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಪ್ರತಿ ಇಲಾಖೆಯಲ್ಲಿ ಕಾಂಗ್ರೆಸ್ ಮಂತ್ರಿಗಳಿಂದ ಹಣ ಮಾಡಲು ಪೈಪೋಟಿ : ಸಂಸದ ಬಸವರಾಜ ಬೊಮ್ಮಾಯಿ ಆರೋಪ

Apr 06 2025, 01:50 AM IST
ಪ್ರತಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳಲ್ಲಿ ನಾನೆಷ್ಟು ದುಡ್ಡು ಮಾಡಿದೆ, ನೀ ಎಷ್ಟು ಮಾಡಿದಿ ಎನ್ನುವ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 162
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved