ಕಾಂಗ್ರೆಸ್ ಆಡಳಿತದಿಂದ ರೋಸಿಹೋದ ಜನ: ಸಬ್ಬಕೆರೆ ಶಿವಲಿಂಗಯ್ಯ
Apr 01 2025, 12:47 AM ISTಈಗಾಗಲೇ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರೋಸಿ ಹೋಗಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಹೇಳಿದರು.