• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರಿನಲ್ಲೇ ಹೃದಯಾಘಾತ: ಕಾಂಗ್ರೆಸ್ ಮುಖಂಡ ಸಾವು

Mar 26 2025, 01:31 AM IST
ನಗರದ ಬನಶಂಕರಿ ಬಡಾವಣೆಯ ನಿವಾಸಿ, ಕಾಂಗ್ರೆಸ್ ಯುವ ಮುಖಂಡ, ಗುತ್ತಿಗೆದಾರ ಸುರೇಶ ಪೈ ವಾಹನ ಚಾಲನೆ ಮಾಡುವಾಗಲೇ ಹೃದಯಾಘಾತ ಆಗಿದ್ದರಿಂದ ಕಾರು ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು, ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಬಿಐಇಟಿ ಕಾಲೇಜು ಬಳಿಯ ಈಶ್ವರ ಧ್ಯಾನ ಮಂದಿರ ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದೆ.

ಹನಿಟ್ರ್ಯಾಪ್ ಬಳಿಕ ರಾಜ್ಯದಲ್ಲಿ ಈಗ ಫೋನ್‌ಟ್ಯಾಪ್: ತಮ್ಮದೇ ಸರ್ಕಾರದ ಬಗ್ಗೆ ಕಾಂಗ್ರೆಸ್ ಶಾಸಕರ ದೂರು

Mar 25 2025, 07:16 AM IST

ರಾಜ್ಯದಲ್ಲಿ ದೂರವಾಣಿ ಕದ್ದಾಲಿಕೆ ಆರೋಪ ಮತ್ತೊಮ್ಮೆ ಸದ್ದು ಮಾಡಿದ್ದು, ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕದ್ದಾಲಿಕೆ ದೂರು ನೀಡಿದ್ದಾರೆ ಎಂಬ ಗುಲ್ಲೆದ್ದಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆ ಪ್ರಸ್ತಾಪಿಸಿದ ರಿಜಿಜು ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ

Mar 25 2025, 12:45 AM IST

 ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಸ್ಲಿಂ ಮೀಸಲಿಗಾಗಿ ಸಂವಿಧಾನ ಬದಲಿಸಲಾಗುವುದು ಎಂದಿದ್ದಾರೆ. ಇದು ಖಂಡನಾರ್ಹ. ಸಾಂವಿಧಾನಿಕ ಹುದ್ದೆಯಲ್ಲಿ ಇರುವ ವ್ಯಕ್ತಿಯ ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಲು ಆಗದು -  ಕೇಂದ್ರ ಸಚಿವ ಕಿರಣ್‌ ರಿಜಿಜು  

ರಾಜಕಾರಣ ಕಲುಷಿತ - ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ - ಇನ್ನೂ ಅನೇಕರಿಂದಲೂ ನಿರ್ಧಾರ : ಕಾಂಗ್ರೆಸ್ ಶಾಸಕ

Mar 24 2025, 11:11 AM IST

ರಾಜಕಾರಣ ಸಂಪೂರ್ಣ ಕಲುಷಿತವಾಗಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನ್ನಂತೆ ಇನ್ನೂ ಅನೇಕರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ಯೋಚನೆ ಮಾಡಿದ್ದಾರೆ

ಬೀದರ್: ಮಾ. 25ಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಸಭೆ : ಸರ್ಕಾರದ ನಡೆ ಕಾರ್ಯಕರ್ತರ ಕಡೆ

Mar 24 2025, 01:19 AM IST

ನಗರದ ಲಾವಣ್ಯ ಫಂಕ್ಷನ್ ಹಾಲ್‌ ನಲಲ್ಲಿ ಮಾರ್ಚ 25ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ.

ಹೈವೋಲ್ಟೇಜ್ ಚುನಾವಣೆ : 12 ಸ್ಥಾನ ಬಾಚಿಕೊಳ್ಳುವ ಮೂಲಕ ಜೆಡಿಎಸ್‌ ಪ್ರಾಬಲ್ಯ - ಕಾಂಗ್ರೆಸ್ ಶೂನ್ಯ

Mar 23 2025, 01:34 AM IST
ಸಾಲಗಾರರ ಕ್ಷೇತ್ರವು 5 ಸಾಮಾನ್ಯ ಕ್ಷೇತ್ರವನ್ನು ಹೊಂದಿದ್ದು, ಈ ಪೈಕಿ ಶಾಸಕ ಜಿ.ಡಿ. ಹರೀಶ್ ಗೌಡ ಅತಿ ಹೆಚ್ಚು 334 ಮತಗಳೊಂದಿಗೆ ಜಯಭೇರಿ ಬಾರಿಸಿದ್ದಾರೆ.

ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ : ಸ್ಪಷ್ಟನೆ ನೀಡಿದ ನಾಯಕ

Mar 22 2025, 02:07 AM IST
ಕಡೂರು, ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಲು ತಮ್ಮನ್ನು ಬೆಂಬಲಿಸಿ ಸಹಕಾರ ನೀಡಿದ ಜೆಡಿಎಸ್ ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಮರಳುವುದಿಲ್ಲ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ಸ್ಪಷ್ಟಪಡಿಸಿದರು.

ವಿಪ್‌ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದ 8 ಮಂದಿ ಕಾಂಗ್ರೆಸ್ ಮುಖಂಡರ ಅನರ್ಹತೆಗೆ ಆದೇಶ

Mar 22 2025, 02:05 AM IST

ವಿಪ್‌ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಬಳ್ಳಾಪುರ ನಗರಸಭೆಯ 6 ಜನ ಕಾಂಗ್ರೆಸ್‌ ಚುನಾಯಿತ ಸದಸ್ಯರು ಮತ್ತು ಗೌರಿಬಿದನೂರಿನ ಇಬ್ಬರು ಕಾಂಗ್ರೆಸ್ ಸದಸ್ಯರನ್ನು ಅನರ್ಹಗೊಳಿಸಿ ಶುಕ್ರವಾರ ಸಂಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ಸೋಮಹಳ್ಳಿ ಫ್ಯಾಕ್ಸ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್

Mar 22 2025, 02:02 AM IST
ಗುಂಡ್ಲುಪೇಟೆ ತಾಲೂಕಿನ‌ ಸೋಮಹಳ್ಳಿ ಫ್ಯಾಕ್ಸ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಜಯಗಳಿಸಿದ ನೂತನ ನಿರ್ದೇಶಕರೊಂದಿಗೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ನಂಜುಂಡಪ್ರಸಾದ್ ಇದ್ದರು.

ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ, ಜನರಿಗೆ ದ್ರೋಹ: ರಮೇಶ್‌ರಾಜು

Mar 21 2025, 12:31 AM IST
ವಕ್ಫ್ ಕಲಿಯುಗದ ಭಸ್ಮಾಸುರನಂತಿದ್ದು, ಅಷ್ಟು ಅಧಿಕಾರವನ್ನು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರವೇ ತಿದ್ದುಪಡಿಗಳ ಮೂಲಕ ನೀಡಿದೆ. ದೇಶದ ಇತರ ಸಂಘ-ಸಂಸ್ಥೆಗಳಿಗೆ ನೀಡಿದ ಅಧಿಕಾರವನ್ನು ಇದಕ್ಕೂ ನೀಡಬೇಕು. ಅದನ್ನು ಬಿಟ್ಟು ಇದನ್ನು ಪೋಷಣೆ ಮಾಡುವ ನಿರ್ಧಾರ ಏಕೆ ಎಂಬುದು ಸರ್ಕಾರ ತಿಳಿಸಬೇಕು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 162
  • next >

More Trending News

Top Stories
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved