ಕೇಂದ್ರ ಸರ್ಕಾರದ ವಿರುದ್ಧ ಗದಗದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ
Apr 14 2025, 01:19 AM ISTಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್, ಅಬಕಾರಿ ಸುಂಕ ಹಾಗೂ ಸಿಲಿಂಡರ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ರಸ್ತೆ ಮೇಲೆ ಕಟ್ಟಿಗೆ ಒಲೆಯಲ್ಲಿ ಚಹಾ ಮಾಡಿ ಕುಡಿಯುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು.