• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷದ ನಿವೇಶನ ಸ್ಥಳ ಪರಿಶೀಲಿಸಿದ ಸಚಿವ ಡಿ ಸುಧಾಕರ್

Nov 18 2024, 12:03 AM IST
Minister D Sudhakar inspected the venue of the Congress party

ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು: ಚಲುವರಾಯಸ್ವಾಮಿ

Nov 18 2024, 12:02 AM IST
ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಎಷ್ಟೆ ಅಬ್ಬರ ಮಾಡಿದರೂ ಅಲ್ಲಿನ ಜನ ನಮ್ಮ ಪಕ್ಷಕ್ಕೆ ಮತ ಹಾಕಿದ್ದಾರೆ. ಜೆಡಿಎಸ್ ಪ್ರಚಾರದ ಅಬ್ಬರ ನೋಡಿ ನಮ್ಮ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಚುನಾವಣಾ ಫಲಿತಾಂಶದ ವಿಶ್ಲೇಷಣೆ ಮಾಡಿದ್ದಾರೆಯೇ ಹೊರತು ಅವರು ಸೋಲಿನ ಹತಾಶೆಗೆ ಒಳಗಾಗಿಲ್ಲ.

ಕಾಂಗ್ರೆಸ್ ರೈತರ ಪರ ಮೊಸಳೆ ಕಣ್ಣೀರು ಹಾಕುತ್ತಿರುವುದು ನಾಚಿಗೇಡು ಸಂಗತಿ

Nov 16 2024, 12:36 AM IST
ಚಿಂಚೋಳಿ: ಹಿಂದುಳಿದ ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಕನಸು ಕಂಡಿದ್ದ ದಿ.ವೈಜನಾಥ ಪಾಟೀಲರವರ ಕನಸಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಯುತ್ತಿರುವುದು ನಾಚಿಗೇಡು ಸಂಗತಿ ಎಂದು ಡಿಸಿಸಿ ಬ್ಯಾಂಕ ಮಾಜಿ ನಿರ್ದೇಶಕ ಗೌತಮ ವೈಜನಾಥ ಪಾಟೀಲ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರದ ಒಂದೊಂದು ಹಗರಣ ಹೊರಗೆ ಬರುತ್ತಿದೆ : ವಿಜಯೇಂದ್ರ ಹಣಿಯಲು ಸುಳ್ಳು ಆರೋಪ

Nov 16 2024, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯ್ತು. ಯುಗಾದಿ, ದಸರಾ, ದೀಪಾವಳಿ ಹೀಗೆ ಒಂದೊಂದು ಹಬ್ಬಕ್ಕೂ ಒಂದೊಂದು ಹಗರಣ ಹೊರಗೆ ಬರುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಕಾಂಗ್ರೆಸ್ ಶಾಸಕರ ಖರೀದಿ ಸಿದ್ದು ಆರೋಪ ನಿರಾಧಾರ-ಸಂಸದ ಬೊಮ್ಮಾಯಿ

Nov 15 2024, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು 50 ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ಆಧಾರರಹಿತ ಮಾತುಗಳನ್ನಾಡಿ ತಮ್ಮ ಮೇಲಿನ ಆಪಾದನೆ ಮತ್ತು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ನೆಹರು ಆಧುನಿಕ ಭಾರತದ ನಿರ್ಮಾತೃ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ

Nov 15 2024, 12:30 AM IST
ಜವಹರ್ ನೆಹರು ಅವರು ಅಧುನಿಕ ಭಾರತದ ನಿರ್ಮಾತೃವಾಗಿದ್ದು, ಅವರ ದೂರದೃಷ್ಟಿ ಆಡಳಿತದಿಂದಲೇ ಭಾರತ ಅಭಿವೃದ್ಧಿ ಶೀಲ ರಾಷ್ಟ್ರಗಳ ಪಾಲಿಗೆ ಸೇರಲು ಸಾಧ್ಯವಾಯಿತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಹೇಳಿದರು. ತುಮಕೂರಿನಲ್ಲಿ ಹಮ್ಮಿಕೊಂಡ ಜವಾಹರ್‌ ಲಾಲ್‌ ನೆಹರು ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಕಚೇರಿ ಜಾಗದಲ್ಲಿದ್ದ ಅಂಗಡಿ ಮಳಿಗೆಗಳ ತೆರವು

Nov 14 2024, 12:53 AM IST
ಹಿರಿಯೂರು: ನಗರದ ಶ್ರೀಶೈಲ ವೃತ್ತದ ಬಳಿಯಿರುವ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿದ್ದ ಜಾಗದಲ್ಲಿ ಕಳೆದ ನಲವತ್ತು ವರ್ಷಕ್ಕೂ ಹೆಚ್ಚಿನ ಕಾಲದಿಂದ ಅಂಗಡಿ ಮಳಿಗೆ ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದವರನ್ನು ಬುಧವಾರ ತೆರವುಗೊಳಿಸಲಾಯಿತು.

ಕಾಂಗ್ರೆಸ್ ನಿಂದ ಚಂದ್ರಕಲಾ ರಾಜಣ್ಣ ನಾಮಪತ್ರ ಸಲ್ಲಿಕೆ

Nov 14 2024, 12:47 AM IST
4ನೇ ವಾರ್ಡ್ ನ ಸದಸ್ಯರಾಗಿದ್ದ ಎಸ್.ಎಲ್. ರಾಜಣ್ಣ ಅವರು ನಿಧನರಾದ ಹಿನ್ನೆಲೆ ತೆರವಾದ ಪ. ಜಾತಿಗೆ ಮೀಸಲಾದ ಸದಸ್ಯ ಸ್ಥಾನ

ಸಿಎಂ ವಿರುದ್ಧ ಸುಳ್ಳು ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ದೂರು

Nov 13 2024, 12:09 AM IST
ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ನಿವೇಶನ ನೋಂದಣಿಗೆ ವಿಶೇಷ ತಹಸೀಲ್ದಾರ್ ಅವರೇ ಮುದ್ರಾಂಕ ಶುಲ್ಕ ಪಾವತಿ ಮಾಡಿರುತ್ತಾರೆ ಎಂದು ಅಪಪ್ರಚಾರ ಮಾಡಿರುತ್ತಾರೆ. ಇವರ ಫೇಸ್ ಬುಕ್ ನಲ್ಲಿ ಹಾಕಿರುವ ನೋಂದಣಿ ಹಾಗೂ ಮುದ್ರಾಂಕ ಪ್ರಮಾಣ ಪತ್ರದಲ್ಲಿ 550 ರು. ನಿಗದಿತ ಮುದ್ರಾಂಕ ಶುಲ್ಕವಾಗಿ ಪಾವತಿಸಿರುವುದನ್ನು ಅಧಿಕಾರ ದುರುಪಯೋಗ ಎಂದು ಹೇಳಿಕೊಳ್ಳುತ್ತಿರುವುದು ಜನರ ದಿಕ್ಕನ್ನು ತಪ್ಪಿಸುವುದು ಮತ್ತು ಮುಖ್ಯಮಂತ್ರಿಗಳನ್ನು ಖಳನಾಯಕರನ್ನಾಗಿ ಬಿಂಬಿಸುವ ದುರುದ್ದೇಶವಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಹಾಡಹಗಲೇ ಲೂಟಿ: ಪ್ರಧಾನಿ ನರೇಂದ್ರ ಮೋದಿ

Nov 13 2024, 12:07 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ಸರ್ಕಾರ ಹಾಡಹಗಲೇ ಲೂಟಿಯಲ್ಲಿ ಮುಳುಗಿದೆ. ಅಲ್ಲಿ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿವೆ’ ಎಂದು ಕಿಡಿಕಾರಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 141
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved