ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್: ಅಶ್ವತ್ಥನಾರಾಯಣ
Nov 10 2024, 01:39 AM ISTವಿಜಯಪುರ, ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಬೆಲೆ ಬಾಳುವ ವಕ್ಪ್ ಆಸ್ತಿಗಳನ್ನು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಹ್ಯಾರಿಸ್ ಸೇರಿದಂತೆ ಹಲವು ಮಂದಿ ಒತ್ತುವರಿ ಮಾಡಿಕೊಂಡಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿಗಳನ್ನು ತೆರವುಗೊಳಿಸಿ ಅದನ್ನು ಮೊದಲು ವಶಕ್ಕೆ ತೆಗೆದುಕೊಳ್ಳಲಿ.