• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2028ರ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ - ಅಧ್ಯಕ್ಷರ ಬದಲಾವಣೆ ಚರ್ಚೆ ಮಧ್ಯೆ ಪಕ್ಷ ಸಂಘಟನೆಗೆ ಮುಂದಾದ ಡಿಕೆಶಿ

Feb 25 2025, 10:38 AM IST

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯ ನಡುವೆಯೇ ಪಕ್ಷ ಸಂಘಟನೆಗೆ ವೇಗ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಹಲವು ಸಭೆಗಳನ್ನು ನಡೆಸಿದರು.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಪರ ಚಿಂತನೆ ಹೊಂದಿದೆ : ಶಾಸಕ ಎನ್‌. ವೈ.ಗೋಪಾಲಕೃಷ್ಣ

Feb 25 2025, 12:51 AM IST
ಶಾಸಕ ಎನ್.ವೈ.ಗೋಪಾಲಕೃಷ್ಣ ಅವರನ್ನು ನಾಡಕಚೇರಿ ಅಧಿಕಾರಿಗಳು ಸನ್ಮಾನಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳಲು ನೆರವು : ಶಾಸಕ ದರ್ಶನ್ ಧ್ರುವನಾರಾಯಣ

Feb 25 2025, 12:48 AM IST
ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎನಿಸಿದೆ.

ಭಾರತೀಯರ ಕೈಗೆ ಕೋಳ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Feb 24 2025, 12:34 AM IST
ಅಮೆರಿಕಾದಲ್ಲಿರುವ ಭಾರತೀಯರನ್ನು ಅಕ್ರಮ ವಲಸಿಗರೆಂದು ಬಿಂಬಿಸಿ ಅವರಿಗೆ ಕೈ ಕೊಳ ಹಾಕಿ ಕರೆತರಲಾಗಿದೆ. ಗೌರವಯುತವಾಗಿ ಭಾರತಕ್ಕೆ ನಮ್ಮ ಸ್ವದೇಶಿ ವಿಮಾನದಲ್ಲಿಯೇ ಕರೆ ತರಬೇಕಿತ್ತು. ಅದನ್ನು ಮಾಡದೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ.

ಭಾರತಕ್ಕೆ ಆರ್‌ಎಸ್‌ಎಸ್‌ಗಿಂತ ಕಾಂಗ್ರೆಸ್ ಸೇವಾದಳ ಅವಶ್ಯಕ: ದಿನೇಶ್ ಶೆಟ್ಟಿ

Feb 24 2025, 12:30 AM IST
ಜಾತ್ಯತೀತ ಭಾರತ ದೇಶದಲ್ಲಿ ಜಾತಿ-ಧರ್ಮಗಳ ಮಧ್ಯ ವೈರುಧ್ಯ ಬೆಳೆಸುವ ಆರ್‌ಎಸ್‌ಎಸ್‌ನಂತಹ ಸಂಘಟನೆಗಳಿಗಿಂತ ಪ್ರತಿಯೊಂದು ಜಾತಿ- ಧರ್ಮದವರನ್ನು ಸಮನಾಗಿ ಕಾಣುವ ಕಾಂಗ್ರೆಸ್ ಪಕ್ಷದ ಸೇವಾದಳದಂತಹ ಸಂಘಟನೆಗಳ ಅವಶ್ಯಕತೆ ಇದೆ ಎಂದು ದೂಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.

ತಳಮಟ್ಟದಿಂದ ಯುವ ಕಾಂಗ್ರೆಸ್ ಸಂಘಟಿಸಿ

Feb 23 2025, 12:33 AM IST
ತಾಲೂಕಿನಲ್ಲಿ ಯುವ ಕಾಂಗ್ರೆಸ್‌ನ್ನು ಬಲಿಷ್ಠವಾಗಿ ಕಟ್ಟುವುದು ಅಗತ್ಯವಿದ್ದು, ಈ ಸಂಬಂಧ ತಳಮಟ್ಟದಿಂದ ಪಕ್ಷವನ್ನು ಸಂಘಟಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ ಫೀರ್ ಹೇಳಿದರು.

ಎಲ್ಡಿಎಫ್‌, ಮೋದಿ ಮೆಚ್ಚಿದ ಸಂಸದ ಶಶಿ ತರೂರ್‌ಗೆ ಕಾಂಗ್ರೆಸ್ ಮುಖವಾಣಿ ವೀಕ್ಷಣಂ ಚಾಟಿ

Feb 18 2025, 12:35 AM IST
ಆಡಳಿತಾರೂಢ ಎಲ್‌ಡಿಎಫ್ ಸರ್ಕಾರದ ಅಡಿಯಲ್ಲಿ ಕೇರಳದ ಉದ್ಯಮಶೀಲ ಬೆಳವಣಿಗೆಯನ್ನು ಶ್ಲಾಘಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆಯಲ್ಲಿ ಬರೆದ ಲೇಖನವು ಕಾಂಗ್ರೆಸ್ ಪಕ್ಷದ ಕಣ್ಣು ಕೆಂಪಾಗಿಸಿದೆ.

ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಗುರಿ :ಜಿಲ್ಲಾಧ್ಯಕ್ಷ ಚಂದ್ರಸಾಗರ್

Feb 18 2025, 12:33 AM IST
ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ, ಅರಣ್ಯ ಬೆಳಿಸಿ ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ತಪಾಸಣೆ, ಯುಪಿಎಸ್ಸಿ. ಕೆಪಿಎಸ್ಸಿ ಕೋಚಿಂಗ್ ತರಬೇತಿ, ಗ್ರಾಮೀಣ ಭಾಗದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಗ್ಯಾರಂಟಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು. ಧ್ವನಿ ಇಲ್ಲದ ಜನರಿಗೆ ನೆರವಾಗುವಂತಹ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ, ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ

Feb 18 2025, 12:32 AM IST
ರಾಜ್ಯ ಸರ್ಕಾರಕ್ಕೆ ಕಳೆದ ಒಂದು ವಾರದಿಂದ ವಿವಿಧ ತುರ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತೀ ತಾಲೂಕು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಕಾಣದಾಯಿತೇ ಎಂದು ಜಿ.ಪಂ. ಮಾಜಿ ಸದಸ್ಯೆ, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಪ್ರಶ್ನಿಸಿದ್ದಾರೆ.

ಮನುಷ್ಯನ ಪರಿವರ್ತಿಸುವ ನಾಟಕ: ಕಾಂಗ್ರೆಸ್ ಯುವ ಮುಖಂಡ ಬಸವರಾಜ ಜಂಬಾಳಿ

Feb 18 2025, 12:32 AM IST
ನಾಟಕಗಳು ಮನುಷ್ಯನ ಜೀವನದಲ್ಲಿ ಪರಿವರ್ತನೆ ತರುವ ಸಾಮಾಜಿಕ ಕಳಿಕಳಿ ಹೊಂದಿವೆ. ನಾಟಕ ರಂಗಭೂಮಿಯಲ್ಲಿಯೇ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು, ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ಪ್ರಾಮಾಣಿಕವಾಗಿ ನಡೆಯಬೇಕಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 162
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved