ಉಪಚುನಾವಣೆಯಲ್ಲಿ ಕೊಚ್ಚಿ ಹೋಗಲಿರುವ ಕಾಂಗ್ರೆಸ್
Nov 06 2024, 12:37 AM ISTಚನ್ನಪಟ್ಟಣ: ಕಾಂಗ್ರೆಸ್ ಆಡಳಿತದ ವಿರುದ್ಧ ರಾಜ್ಯಾದ್ಯಂತ ವಿರೋಧಿ ಅಲೆ ಅಲ್ಲ ಪ್ರವಾಹವೇ ಬಂದಿದ್ದು, ಉಪಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಕೊಚ್ಚಿ ಹೋಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.