• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಮನಮೋಹನ್‌ ಸಿಂಗ್‌ಗೆ ಶ್ರದ್ಧಾಂಜಲಿ

Dec 29 2024, 01:17 AM IST
ಪಟ್ಟಣ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಟ್ಟಣ ಪಂಚಾಯಿತಿ ಸದಸ್ಯರಾದ ರಂಗನಾಥ್, ಲಿಂಗರಾಜುಮೂರ್ತಿ, ಮಹೇಶ್, ರವಿ ಇತರರು ಇದ್ದರು.

ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಮನೆಮನೆಗೆ ತಲುಪಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

Dec 29 2024, 01:16 AM IST
Congress party's program should reach every door: MLA Gopalakrishna Belur

ಶಾಂತಳ್ಳಿಯ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಏಳು ಸ್ಥಾನ

Dec 29 2024, 01:15 AM IST
ಶಾಂತಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಜಯೇಂದ್ರ ನೇತೃತ್ವದ ತಂಡ 7 ಸ್ಥಾನಗಳನ್ನು ಗಳಿಸಿದೆ.

ಮನಮೋಹನ ಸಿಂಗ್ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಮಾಯೂನ್

Dec 28 2024, 01:02 AM IST
ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಇವರದ್ದು. ಇವರ ಅಗಲಿಕೆ ದೇಶಕ್ಕೆ ನಷ್ಟವಾಗಿದೆ

ದೇಶಕ್ಕೆ ಮನಮೋಹನ್‌ ಸಿಂಗ್‌ ಕೊಡುಗೆ ಅಪಾರ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ

Dec 28 2024, 01:01 AM IST
ಇಡೀ ದೇಶಕ್ಕೆ ಇಂದು ಭಾವನಾತ್ಮಕ ಗಳಿಗೆ. ದೇಶದ ಆರ್ಥಿಕ, ಸಂವೇದನಾಶೀಲ, ಮೃದು ಭಾಷಿ ಪ್ರಧಾನಿ ಸಾಧಾರಣ ವ್ಯಕ್ತಿಯ ಕನಸಿಗೆ ಆಶಾಕಿರಣವಾಗಿದ್ದ ಡಾ.ಮನಮೋಹನ್ ಸಿಂಗ್ ಇಂದು ನಮ್ಮ ಮಧ್ಯೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸಂತಾಪ ಸೂಚಿಸಿದರು.

ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದ ಏಕೈಕ ಆರ್ಥಿಕ ತಜ್ಞ ಸಿಂಗ್‌ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ

Dec 28 2024, 12:46 AM IST

 ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಶ್ರಮಿಸಿದ ಏಕೈಕ ಆರ್ಥಿಕ ತಜ್ಞ, ದೇಶದ 13ನೇ ಮಾಜಿ ಪ್ರಧಾನಿ, ರಿಸರ್ವ್ ಬ್ಯಾಂಕ್‍ ನಿವೃತ್ತ ಗವರ್ನರ್ ಡಾ. ಮನಮೋಹನ್‍ಸಿಂಗ್ ಆಗಿದ್ದಾರೆ. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ ಸ್ಮರಿಸಿದರು.

ಬೆಳಗಾವಿಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ : ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ

Dec 27 2024, 02:16 AM IST
ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಹಿನ್ನೆಲೆ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದರು.

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ : ಖಾದಿ ಉತ್ಸವ, ವಸ್ತು ಪ್ರದರ್ಶನಕ್ಕೆ ಸಿಎಂ ಚಾಲನೆ

Dec 27 2024, 02:15 AM IST

 ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಿದರು.

ಕಾಂಗ್ರೆಸ್ ಮಹಾತ್ಮ ಗಾಂಧೀಜಿಯನ್ನು ಕಬ್ಜಾ ಮಾಡಲು ಹೊರಟಿದೆ: ಡಿ.ವಿ. ಸದಾನಂದಗೌಡ

Dec 27 2024, 12:49 AM IST
ಕಾಂಗ್ರೆಸ್ ಅಧಿವೇಶನದ ಮೂಲಕ ಮಹಾತ್ಮ ಗಾಂಧೀಜಿಯವರನ್ನು ಕಾಂಗ್ರೆಸ್ ಪಕ್ಷ ಕಬ್ಜಾ ಮಾಡಿಕೊಳ್ಳಲು ಹೊರಟಿದೆ.

ಕಾಂಗ್ರೆಸ್ ಅಧಿವೇಶನದಲ್ಲಿ ನಕಲಿ ಗಾಂಧಿಗಳ ದರ್ಬಾರ್: ಎಚ್‌ಡಿಕೆ

Dec 27 2024, 12:46 AM IST
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೆ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. ೨.೭೫ ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಏನು ಹೇಳುತ್ತೀರಿ? ಕಾಂಗ್ರೆಸ್ ಅಧಿವೇಶನ ಮಾಡುತ್ತಿರುವವರು ಅಸಲಿ ಕಾಂಗ್ರೆಸ್ಸಿಗರಲ್ಲ, ನಕಲಿ ಕಾಂಗ್ರೆಸ್ಸಿಗರು ಎಂದು ವ್ಯಂಗ್ಯವಾಡಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 157
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved