ಸೌಲಭ್ಯ ವಂಚಿತರ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ಧ: ಎಚ್.ಎಂ.ರೇವಣ್ಣ
Oct 03 2024, 01:23 AM ISTಅವಕಾಶಗಳಿಂದ ವಂಚಿತವಾದ ಸಮದಾಯಗಳ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ. ಸಮಾಜದ ಮುಖ್ಯವಾಹಿನಿಗೆ ಈ ಸಮುದಾಯಗಳನ್ನು ತರುವ ಪ್ರಯತ್ನವನ್ನು ಪಕ್ಷ ನಿರಂತರವಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷ ಎಚ್.ಎಂ. ರೇವಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.