• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗ್ಯಾರಂಟಿಗಳು ಭ್ರಷ್ಟಾಚಾರದ ವ್ಯವಸ್ಥಿತ ಮಾರ್ಗ

Dec 12 2024, 12:32 AM IST
ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸದೆ ಸುಳ್ಳು ಹೇಳಿಕೆಗಳನ್ನು ನೀಡುತ್ತ ತಪ್ಪಾಗಿ ನಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರನ್ನು ಮತ್ತಷ್ಟು ಬಡವರನ್ನಾಗಿಸುವುದರ ಜತೆಗೆ ರಾಜ್ಯ ಸರ್ಕಾರದ ವ್ಯವಸ್ಥಿತ ಭ್ರಷ್ಟಾಚಾರದ ಮಾರ್ಗವಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆರೋಪಿಸಿದರು.

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಜಯಣ್ಣಗೆ ಶ್ರದ್ಧಾಂಜಲಿ

Dec 12 2024, 12:31 AM IST
ಕೊಳ್ಳೇಗಾಲ ಮಾಜಿ ಶಾಸಕ ಎಸ್. ಜಯಣ್ಣ ಅವರ ನಿಧನದ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಯಣ್ಣ ಅವರಿಗೆ ಚಾಮರಾಜನಗರದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಎಸ್.ಎಂ.ಕೃಷ್ಣ ಒಬ್ಬ ಸಜ್ಜನ ರಾಜಕಾರಣಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪಿ.ಮರಿಸ್ವಾಮಿ

Dec 11 2024, 12:48 AM IST
ಕಳೆದ ೬ ದಶಕದ ಹಿಂದೆ ರಾಜಕಾರಣ ಪ್ರವೇಶಿಸಿದ ಎಸ್.ಎಂ.ಕೃಷ್ಣ ಅವರು ಬೆಂಗಳೂರನ್ನು ಐಟಿಬಿಟಿ ನಗರ ಮಾಡುವಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದರು. ಅವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಎಸ್.ಎಂ.ಕೃಷ್ಣ ಅವರ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏರ್ಪಡಿಸಿದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷ್ಣರಿಂದ ಕಾಂಗ್ರೆಸ್ ಸಂಘಟನೆ ಜೊತೆಗೆ ಅಭಿವೃದ್ಧಿಗೂ ಕೊಡುಗೆ

Dec 11 2024, 12:46 AM IST
ಎಸ್‌.ಎಂ ಕೃಷ್ಣ ಅವರು ಕರ್ನಾಟಕದಲ್ಲಿ ಪ್ರಾರಂಭಿಸಿದ ಪಾಂಚಜನ್ಯ ಯಾತ್ರೆ ಅಂದಿನ ಕಾಂಗ್ರೆಸ್‌ಗೆ ಮರುಹುಟ್ಟು ಅಂತಲೇ ಹೇಳಲಾಗುತ್ತದೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ಸಂಪತ್ತು ಲೂಟಿ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

Dec 10 2024, 01:16 AM IST

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ನಾಡಿನ ನೈಸರ್ಗಿಕ ಸಂಪತ್ತು ಲೂಟಿ ಮಾಡಿ ಸಾವಿರಾರು ಕೋಟಿ ರು. ನಷ್ಟ ಉಂಟು ಮಾಡಿರುವ ಲೂಟಿಕೋರರಿಗೆ ಒಟಿಎಸ್(ಒನ್‌ ಟೈಂ ಸೆಟ್ಲ್‌ಮೆಂಟ್‌) ಸೌಲಭ್ಯ ನೀಡುವ ಮೂಲಕ ಅವರ ಪರ ನಿಂತಿದೆ  - ಡಾ.ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.

ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿರುವ ಕಾಂಗ್ರೆಸ್: ಸಂಸದ ಕಾರಜೋಳ

Dec 10 2024, 12:32 AM IST
ಕಾಂಗ್ರೆಸ್ ಸರ್ಕಾರ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಜನರ ದಿಕ್ಕು ತಪ್ಪಿಸಿ ಮೋಸ ಮಾಡಲು ಹೊರಟಿದ್ದು ಸರಿಯಲ್ಲ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದ ಕಾಂಗ್ರೆಸ್ ಸರ್ಕಾರ: ಶಹಾಪುರ

Dec 10 2024, 12:30 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಲಾಭಿಗೆ ತಲೆಬಾಗಿದ್ದು, ಈ ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರವೇಶ ಕಡ್ಡಾಯ ನಿಯಮವನ್ನು ರದ್ದುಗೊಳಿಸಿದೆ ಎಂದು ಮಾಜಿ ಶಾಸಕ ಅರುಣ್ ಶಹಾಪುರ ಆರೋಪಿಸಿದ್ದಾರೆ.

ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆ ಅಜರಾಮರ

Dec 09 2024, 12:48 AM IST
ಮತದಾರರು ಅನ್ನಪೂರ್ಣಾ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ದೃಢಪಡಿಸಿದ್ದೀರಿ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಧಿಕಾರ ಸಿಕ್ಕಂತೆ - ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Dec 09 2024, 12:48 AM IST

 ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಧಿಕಾರ ಸಿಕ್ಕಂತೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ನಾವು ಜನರ ಭಾವನೆಗಳಿಗಾಗಿ ರಾಜಕೀಯ ಮಾಡುತ್ತಿಲ್ಲ, ಜನರ ಬದುಕಿಗಾಗಿ ರಾಜಕೀಯ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ18 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Dec 08 2024, 01:19 AM IST
ಬಿಜೆಪಿ ತೊರೆದು 18 ಕಾರ್ಯಕರ್ತರು ಶಾಸಕ ಪೊನ್ನಣ್ಣ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು. ಕಾರ್ಯಕರ್ತರನ್ನು ಪಕ್ಷದ ಪ್ರಮುಖರು ಸ್ವಾಗತಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 162
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved