• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷ ಉಳಿಯಲ್ಲ: ಹಾಲಪ್ಪ ಆಚಾರ

Jul 21 2024, 01:15 AM IST
ನೂರಕ್ಕೆ ನೂರು ಇದು ಲೂಟಿ ಸರ್ಕಾರ. ರಸ್ತೆಗಳು ಹಳ್ಳ ಹಿಡಿದಿವೆ. ಕಾಂಗ್ರೆಸ್ ಉದ್ಧಾರ ಆಗಲ್ಲ. ಕಾಂಗ್ರೆಸ್ ಸತ್ಯದಿಂದ ಅಧಿಕಾರಕ್ಕೆ ಬಂದಿದ್ದಲ್ಲ. ನೂರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ ಎಂದು ಮಾಚಿ ಸಚಿವ ಹಾಲಪ್ಪ ಆಚಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರು ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಲಿ: ಮಣಿರಾಜ್‌ ಶೆಟ್ಟಿ

Jul 20 2024, 12:56 AM IST
ಆರೋಪಗಳನ್ನು ದಾಖಲೆ ಆಧಾರದ ಮೇಲೆ ಮಾಡಬೇಕು ಎನ್ನುವ ಸಾಮಾನ್ಯ ಜ್ಞಾನ ಕೂಡ ಕಾಂಗ್ರೆಸಿನ ನಾಯಕರಿಗೆ ಇಲ್ಲದಿರುವುದು ಬಹಳ ಶೋಚನೀಯ ಸಂಗತಿ ಎಂದು ಗೇರು ನಿಗಮದ ಮಾಜಿ ಅಧ್ಯಕ್ಷ ಮಣಿರಾಜ ಶೆಟ್ಟಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರಿದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ!

Jul 20 2024, 12:56 AM IST
ಬೆಂಗಳೂರಿನ ನೈಸ್‌ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ದೌರ್ಭಾಗ್ಯ ತಂದಿದೆ : ಸಂಸದ ಡಾ.ಕೆ. ಸುಧಾಕರ್

Jul 20 2024, 12:52 AM IST
ತಪ್ಪು ಮಾಡಿದ್ದಾರಾ, ಇಲ್ಲವಾ ಎಂಬುದು ತನಿಖೆಯಲ್ಲಿ ತಿಳಿಯುತ್ತದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಒಪ್ಪಿ ಕೊಂಡಿದ್ದಾರೆ. ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬುದು ಮೇಲ್ ನೋಟಕ್ಕೆ ಕಾಣಿಸುತ್ತಿದೆ. ಆಧರೂ ಮುಖ್ಯಮಂತ್ರಿ ಸಮರ್ಥಿಸಿಕೊಳ್ಳುತ್ತಿದ್ದಾರೆ.

ಸಿಎಂ ವಿರುದ್ಧ ಸುಳ್ಳ ಆರೋಪ- ಆರ್‌.ಟಿ.ಐ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ದೂರು

Jul 20 2024, 12:48 AM IST
ಎಂಡಿಎಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ರಾಜ್ಯ ಸರ್ಕಾರವು ಈಗಾಗಲೇ ನ್ಯಾಯಾಂಗ ತನಿಖೆಗೆ ವಹಿಸಿದೆ.

ಒಳಚರಂಡಿ ಶುಲ್ಕ ಹೆಚ್ಚಿಸಿದ್ದೇ ಬಿಜೆಪಿ ಸರ್ಕಾರ: ಕಾಂಗ್ರೆಸ್ ತಿರುಗೇಟು

Jul 16 2024, 12:42 AM IST
ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ಬಳಕೆದಾರರ ಶುಲ್ಕ (ಎಸ್‌ಡಬ್ಲ್ಯುಎಂ) ಹಾಗೂ ಒಳಚರಂಡಿ ಶುಲ್ಕ ಹೆಚ್ಚಲು ಈ ಹಿಂದೆ ರಾಜ್ಯ ಹಾಗೂ ಪಾಲಿಕೆಯಲ್ಲಿ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿಜೆಪಿಯೇ ಕಾರಣ ಎಂದು ಮೇಯರ್‌ ಬಿ.ಎಚ್.ವಿನಾಯಕ ಪೈಲ್ವಾನ್‌ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ಶಿಕ್ಷಕರಿಗೆ ಸುಳ್ಳಿನ ಚಾಕಲೇಟ್ ತಿನ್ನಿಸಿದ ಕಾಂಗ್ರೆಸ್

Jul 15 2024, 01:51 AM IST
ಹಿರಿಯೂರು ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿದರು.

ಗೌಡ್ರು 48 ಸೈಟ್‌ ಹಂಚಿದ್ದಾರೆಂದಿದ್ದ ಬಿಜೆಪಿ ತನಿಖೆಗೆ ಆಗ್ರಹಿಸುತ್ತಾ?: ಕಾಂಗ್ರೆಸ್

Jul 14 2024, 01:42 AM IST

‘ಮುಡಾ  ಹಂಚಿಕೆಯಲ್ಲಿ  ಎಚ್‌.ಡಿ. ದೇವೇಗೌಡ ಅಕ್ರಮ ನಡೆಸಿದ್ದು, ತಮ್ಮ ಕುಟುಂಬ ಸದಸ್ಯರಿಗೇ 48 ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಧಾನಪರಿಷತ್‌ ಸಭಾಪತಿಗಳಿಗೆ ದಾಖಲೆ ಸಲ್ಲಿಸಿದ್ದರು. ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಈಗ ಒತ್ತಾಯಿಸುತ್ತದೆಯೇ?’  

ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆ ಅಲ್ಲ: ಶಾಸಕ ಭೀಮಣ್ಣ ನಾಯ್ಕ

Jul 14 2024, 01:33 AM IST
ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದಾರೆ. ಅಧಿಕಾರದಲ್ಲಿ ಕಾಂಗ್ರೆಸ್‌ನ ಮರಿಪುಡಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಸಂಸದರಾಗಿ, ರಾಜ್ಯದ ಹಿರಿಯ ರಾಜಕಾರಿಣಿಯಾಗಿ ಅವರ ಹೇಳಿಕೆ ಶೋಭೆತರುವುದಿಲ್ಲ.

ಶಾಸಕ ಭರತ್ ಶೆಟ್ಟಿ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ ದೂರು

Jul 12 2024, 01:37 AM IST
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಾರ್ವಜನಿಕವಾಗಿ ಹಿಂಸೆಗೆ ಪ್ರಚೋದನೆ ನೀಡಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೂರು ನೀಡಲಾಯಿತು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 141
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved