ಕಾಂಗ್ರೆಸ್ ಗೆದ್ದಿದೆ, ಹರಿಹರ ಶಾಸಕ ರಾಜಿನಾಮೆ ನೀಡಲಿ
Jun 05 2024, 12:31 AM ISTಚುನಾವಣೆಗೆ ಮುನ್ನವೇ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆಂದು ಹೇಳಿದ್ದೆ. ನಾನು ಹೇಳಿದಂತೆಯೇ ನಮ್ಮ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಅವರಿಗೆ ಸವಾಲು ಹಾಕಿದ್ದಾರೆ.