• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಾಯಕರಲ್ಲಿ ಸೋಲಿನ ಹತಾಶೆ ಕಾಡುತ್ತಿದೆ: ನಿಖಿಲ್

Jun 04 2024, 12:30 AM IST
ರಾಮನಗರ: ಎಕ್ಸಿಟ್ ಪೋಲ್ ನಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದರ ಸ್ಪಷ್ಟ ಸಂದೇಶ ಅರ್ಥ ಆಗುತ್ತಿದೆ. ಹೀಗಾಗಿಯೇ ಕಾಂಗ್ರೆಸ್ ನಾಯಕರಲ್ಲಿ ಸೋಲಿನ‌ ಹತಾಶ ಮನೋಭಾವ ಕಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಮೋದಿ ಗ್ಯಾರಂಟಿ ಮೇಲಾ, ಕಾಂಗ್ರೆಸ್ ಗ್ಯಾರಂಟಿ ಹೆಚ್ಚಾ?

Jun 03 2024, 12:31 AM IST
ನಾಳೆ ಮತ ಎಣಿಕೆ. ಎಲ್ಲ ಎಕ್ಸಿಟ್ ಪೋಲ್‌ಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದೇ ಹೇಳಿವೆ. ಆದರೆ ಕಾಂಗ್ರೆಸ್ ಎಕ್ಸಿಟ್‌ ಪೋಲ್‌ಗಳನ್ನು ನಂಬುವುದಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ

Jun 03 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪದವೀಧರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಲು ಮನವಿ

Jun 02 2024, 01:48 AM IST
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣೆಯ ಸಮಯದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಸಿಎಸ್ ಆರ್ ಹುಟ್ಟುಹಬ್ಬ ಆಚರಣೆ

Jun 02 2024, 01:46 AM IST
ಚಲುವರಾಯಸ್ವಾಮಿ ಸಚಿವರಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿರುವ ರಾಜಕಾರಣಿ. ಸದಾ ಜನಪರ ತುಡಿತ ಹೊಂದಿದ್ದಾರೆ. ಕೃಷಿ ಸಚಿವರಾಗಿ ರೈತಪರ ಕಾಳಜಿ ಹೊಂದಿದ್ದಾರೆ.

ಹಗರಣಗಳಲ್ಲೇ ಮುಳುಗಿದ ಕಾಂಗ್ರೆಸ್ ಸರ್ಕಾರ: ಸಿಪಿವೈ

Jun 02 2024, 01:46 AM IST

 ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳಲ್ಲೇ ಮುಳುಗಿದ್ದು, ಸರ್ಕಾರದ ಅವೈಜ್ಞಾನಿಕ ಆಡಳಿತದಿಂದ ಜನ ಕಂಗಾಲಾಗಿದ್ದಾರೆ. ಇದನ್ನು ಅರಿತು ಪದವೀಧರರು ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಅ.ದೇವೇಗೌಡರನ್ನು ಬೆಂಬಲಿಸಬೇಕು ಎಂದು  ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ಶೈಕ್ಷಣಿಕ ವ್ಯವಸ್ಥೆ ಸರಿಪಡಿಸಲು ಪರಿಷತ್‌ಗೆ ಕಾಂಗ್ರೆಸ್ ಬೆಂಬಲಿಸಿ: ರಾಮಚಂದ್ರಪ್ಪ ಮನವಿ

Jun 02 2024, 01:45 AM IST
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌ಗೆ ಪ್ರಥಮ ಪ್ರಾಶಸ್ತ್ರದ ಮತ ನೀಡುವಂತೆ ಮನವಿ ಮಾಡಿದರು.

ಸಚಿನ್ ಚೌಗುಲೆ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ

May 31 2024, 02:16 AM IST
ಶಾಸಕ ರಾಜು ಕಾಗೆ ಶಿಫಾರಸ್ಸಿನ ಮೇರೆಗೆ ಸಚಿನ್ ಚೌಗುಲೆ ಅವರನ್ನು ಕಾಗವಾಡ ವಿಧಾನಸಭಾ ಮತಕ್ಷೇತ್ರದ ಯೂಥ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಯಲ್ಲಪ್ಪ ಸಿಂಗೆ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಉಗಾರ ಶಾಸಕರ ಕಚೇರಿಯಲ್ಲಿ ಶಾಸಕರು ಸನ್ಮಾನಿಸಿ, ಅಭಿನಂದಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಗೆಲುವು ನಿಶ್ಚಿತ

May 30 2024, 12:57 AM IST
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಗೆಲುವು ನಿಶ್ಚಿತ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕರಿಂದ ಬಿರುಸಿನ ಮತಯಾಚನೆ

May 30 2024, 12:55 AM IST
ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದು, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವುದು ಕಾಂಗ್ರೆಸ್ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 141
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved