ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ‘ಬುಲ್ಡೋಜರ್’ ಹೇಳಿಕೆ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು
May 19 2024, 01:45 AM IST
‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್‌ನಿಂದ ರಾಮಮಂದಿರವನ್ನು ನೆಲಸಮಗೊಳಿಸಲಾಗುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ಜನತೆ ಅಸುರಕ್ಷಿತರಾಗಿದ್ದಾರೆ: ಉದಯಕುಮಾರ್ ಶೆಟ್ಟಿ
May 17 2024, 12:34 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕು. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಕೆ.ಉದಯ್ ಕುಮಾರ್ ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಗೀರಥ ಜಯಂತಿ
May 16 2024, 12:50 AM IST
ಭುವಿಗೆ ಗಂಗೆಯನ್ನು ತಂದ ಭಗೀರಥ ಮಹರ್ಷಿಗಳ ಜಯಂತಿಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಚರಣೆ ಮಾಡಲಾಯಿತು. ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ: ಎಚ್.ತ್ಯಾಗರಾಜು ವಿಶ್ವಾಸ
May 16 2024, 12:46 AM IST
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ. ಭಗವಂತ ಡಿ.ಕೆ.ಶಿವಕುಮಾರ್ ಅವರಿಗೆ ಆಯಸ್ಸು ಆರೋಗ್ಯಕೊಟ್ಟು ಕಾಪಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಶ್ರಮವೇ ಕಾರಣ. ಮುಂದಿನ ದಿನಗಳಲ್ಲಿ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ.
ರಾಮನನ್ನು ಟೆಂಟ್‌ಗೆ ಕಳಿಸಲು ಕಾಂಗ್ರೆಸ್ ಸಂಚು: ಮೋದಿ
May 15 2024, 01:34 AM IST
ಮಂದಿರಕ್ಕೆ ಬೀಗ ಹಾಕಿ ರಾಮನನ್ನು ಟೆಂಟ್‌ಗೆ ಕಳಿಸಲು ಸಂಚು ರೂಪಿಸಿರುವ ಶಕ್ತಿಗಳ ಸೋಲಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಅಂಕಿತಾಳಿಗೆ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ಸನ್ಮಾನ
May 14 2024, 01:08 AM IST
ಎಸ್ಸೆಸ್ಸೆಲ್ಸಿ ಟಾಪರ್ ಅಂಕಿತಾ ಬಸಪ್ಪ ಕೊಣ್ಣೂರ ಅವರ ವಜ್ಜರಮಟ್ಟಿ ಗ್ರಾಮದಲ್ಲಿನ ಮನೆಗೆ ಬೆಂಗಳೂರಿನ ಇಂಡೋಗ್ಲೋಬ್ ಸಂಸ್ಥೆ ಸಹ ಸಂಸ್ಥಾಪಕ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ಭೇಟಿ ನೀಡಿ ಸಂಸ್ಥೆಯ ಪರವಾಗಿ ವಿದ್ಯಾರ್ಥಿನಿಗೆ ಸನ್ಮಾನಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಗೆಲುವು ನಿಶ್ವಿತ: ಶ್ರೀನಿವಾಸ ರೆಡ್ಡಿ
May 12 2024, 01:23 AM IST
ವಿಜಯನಗರ 3567, ಹಡಗಲಿ 2740, ಹಗರಿಬೊಮ್ಮನಹಳ್ಳಿ 4585, ಕೂಡ್ಲಿಗಿ 2276, ಹರಪನಹಳ್ಳಿ ಕ್ಷೇತ್ರದಲ್ಲಿ 3065 ಒಟ್ಟು 1633 ಮತದಾರರಿದ್ದಾರೆ
ಕಾಂಗ್ರೆಸ್ ದೇಶ ಪ್ರಗತಿಗೆ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ
May 12 2024, 01:17 AM IST
ಸುಮಾರು 60 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರ ದೇಶದ ಪ್ರಗತಿಗೆ ಅಗತ್ಯವಿರುವ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ. ಆದ್ದರಿಂದ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಸವೇಶ್ವರ ಜಯಂತಿ
May 10 2024, 11:50 PM IST
ಸಮಾನತೆಯ ಹರಿಕಾರ ಬಸವಣ್ಣ ೧೨ನೇ ಶತಮಾನದಲ್ಲಿಯೇ ಜಾತಿ ಪದ್ಧತಿ ಹಾಗೂ ಮೌಢ್ಯ, ಕಂದಚಾರಗಳ ವಿರುದ್ಧ ಹೋರಾಟ ಮಾಡಿದ ಮಹಾ ಪುರುಷರು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಬಣ್ಣಿಸಿದರು.
ಕಾಂಗ್ರೆಸ್ ಕೂಡ ತಪ್ಪು ಮಾಡಿದೆ, ಬದಲಾವಣೆ ಅಗತ್ಯ: ರಾಹುಲ್
May 10 2024, 11:48 PM IST
‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ. ಭವಿಷ್ಯದಲ್ಲಿ ನಾವು ಕೂಡ ನಮ್ಮ ರಾಜಕೀಯವನ್ನು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
< previous
1
...
68
69
70
71
72
73
74
75
76
...
141
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ