• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್: ಶಿವರಾಮ ಗಾಂವಕರ

May 05 2024, 02:02 AM IST
ಅನ್ನದಾತನಿಗೆ ಈ ರೀತಿ ಸುಳ್ಳು ಭರವಸೆ ಮತ್ತು ಆಸೆ ಹುಟ್ಟಿಸಿ ನಿರಾಸೆಗೊಳಿಸಿದ ಇಂತಹ ಸರ್ಕಾರಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಅಬ್ಬರದ ಪ್ರಚಾರ

May 05 2024, 02:01 AM IST
ಸಚಿವ ನಾಗೇಂದ್ರ ಗ್ರಾಮೀಣ ಕ್ಷೇತ್ರದ ಮೋಕಾ, ಬಂಡಿಹಟ್ಟಿ, ಬಳ್ಳಾರಿ ನಗರ ವ್ಯಾಪ್ತಿಯ 39ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಪ್ರಚಾರ ಕೈಗೊಂಡರು.

ಕೊಟ್ಟ ಭರವಸೆಗಳನ್ನು ಈಡೇರಿಸಿದ ಕಾಂಗ್ರೆಸ್ ಗೆಲವು ನಿಶ್ಚಿತ-ಶಾಸಕ ಬಣಕಾರ

May 04 2024, 12:44 AM IST
ಬಿಜೆಪಿಯವರ ಸುಳ್ಳು ಭರವಸೆಗಳನ್ನು ದೇಶದ ಜನತೆ ಅರಿತಿದ್ದಾರೆ. ಆದರೆ ಕಾಂಗ್ರೆಸ್ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ಮನೆ ಮಾಡಿದೆ. ಹೀಗಾಗಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಜಾಗ ನೀಡದೇ ಅವಮಾನಿಸಿದ ಕಾಂಗ್ರೆಸ್: ಮಾಜಿ ಸಚಿವ ಮಹೇಶ್

May 04 2024, 12:42 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣ ಪಂಚ ಗ್ಯಾರಂಟಿಗಳು. ಆದರೆ, ಈ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು ಜನತೆ ಯೋಚಿಸಬೇಕು.

ಕಾಂಗ್ರೆಸ್ ತನ್ನ ತಪ್ಪು‌ಮುಚ್ಚಿಕೊಳ್ಳಲು ಸಂವಿಧಾನ ಬದಲಾವಣೆ ಅಪಪ್ರಚಾರ

May 04 2024, 12:37 AM IST
ರಾಜ್ಯದಲ್ಲಿ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು‌ ಕಳೆದ ಮೂವತ್ತು ವರ್ಷಗಳಿಂದ ಬೇಡಿಕೆ ಇತ್ತು. ಯಾವ ಮುಖ್ಯಮಂತ್ರಿಗಳು ಅದನ್ನು ಮಾಡಲು ಹೋಗಿರಲಿಲ್ಲ

ಜಾತಿ ಜಾತಿಗಳ ಮಧ್ಯೆ ವೀಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್

May 04 2024, 12:37 AM IST
ಮಸ್ಕಿ ಪಟ್ಟಣದ ರಥಬೀದಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್ ಪರವಾಗಿ ಆಯೋಜಿಸಿದ್ದ ಬಹಿರಂಗ ಸಭೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.

ಕಾಂಗ್ರೆಸ್ ಸರ್ಕಾರದಿಂದ ಬಂಜಾರ ಸಮುದಾಯಕ್ಕೆ ಅನ್ಯಾಯ: ತಿಪ್ಪಾ ಸರನಾಯಕ

May 04 2024, 12:36 AM IST
ಕಾಂಗ್ರೆಸ್ ಅಧಿಕಾರಕ್ಕೆ ಬರಲು ನಮ್ಮ ಸಮಾಜ ಕಾರಣವಾಗಿದೆ. ಕಾಂಗ್ರೆಸ್ ನಮ್ಮನ್ನು ನಿರ್ಲಕ್ಷ್ಯ ಮಾಡಿದೆ. ಐದು ಮೀಸಲು ಕ್ಷೇತ್ರದಲ್ಲಿ ಒಂದೇ ಒಂದು ಟಿಕೆಟ್ ನಮ್ಮ ಸಮುದಾಯಕ್ಕೆ ನೀಡಿಲ್ಲ ಎಂದು ಬಂಜಾರ ಜಾಗೃತ ದಳದ ಸಂಸ್ಥಾಪಕ ಅಧ್ಯಕ್ಷ ತಿಪ್ಪಾ ಸರನಾಯಕ ಹೇಳಿದರು.

ಜನವಿರೋಧಿ ಬಿಜೆಪಿ, ಕಾಂಗ್ರೆಸ್ ಸೋಲಿಸಿ: ಎಂ. ಕೃಷ್ಣಮೂರ್ತಿ

May 04 2024, 12:35 AM IST
ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಸಹ ಆಳ್ವಿಕೆ ನಡೆಸಿವೆ. ಆದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ಇಂಥ ಕೆಟ್ಟ ಆಡಳಿತವನ್ನು ಕಿತ್ತೊಗೆಯಬೇಕಾಗಿದೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ. ಕೃಷ್ಣಮೂರ್ತಿ ಹೇಳಿದರು.

ಸಾಸ್ವೆಹಳ್ಳಿ ಏತನೀರಾವರಿ ಕಾಂಗ್ರೆಸ್ ಸಾಧನೆ: ಶಾಮನೂರು

May 04 2024, 12:35 AM IST
ಚನ್ನಗಿರಿ ತಾಲೂಕಿನ ರೈತರ ಹಿತದೃಷ್ಠಿಯಿಂದ ಈ ಹಿಂದೆ ಚನ್ನಗಿರಿ ವಿಧಾಸನಾಭಾ ಕ್ಷೇತ್ರ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಸಾಸ್ವೆಹಳ್ಳಿ ಏತನೀರಾವರಿ ಯೋಜನೆ ಜಾರಿಗೆ ತಂದಿದ್ದರು. ಈ ಯೋಜನೆಗೆ ಬೇಕಾದ ₹406 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಬಿಡುಗಡೆಗೊಳಿಸಿದ್ದರು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಪಾಕ್ ನಂಟು: ರಾಜಾ ಸಿಂಗ್

May 04 2024, 12:35 AM IST
ಗುರುಮಠಕಲ್‌ನ ತಲಾರಿ ಲೇಔಟ್‌ನಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ತೆಲಂಗಾಣ ಶಾಸಕ ಆರೋಪ ಮಾಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 142
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved