• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ವಿಜಯೋತ್ಸವ

Jun 05 2024, 12:31 AM IST
ಮುದಗಲ್‌ ನಲ್ಲಿ ಬಯ್ಯಾಪೂರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು : ವಡಗೇರಾದಲ್ಲಿ ಸಂಭಮ

Jun 05 2024, 12:31 AM IST
ಲೋಕಸಭೆ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆ ವಡಗೇರಾ ಪಟ್ಟಣದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಕಾಂಗ್ರೆಸ್ ಮುನ್ನಡೆ ಸುದ್ದಿ ಕೇಳಿ ಮೂರ್ಚೆ ಹೋದ ಬಿಜೆಪಿ ವಾಡಿ ನಗರ ಅಧ್ಯಕ್ಷ

Jun 05 2024, 12:31 AM IST
ಲೊಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ದಡ ಸೇರುತ್ತಿರುವ ಸಂಗತಿ ಸಹಿಸಿಕೊಳ್ಳಲಾಗದೆ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮೂರ್ಚೆ ಹೋದ ಘಟನೆ ಕಲಬುರಗಿ ವಿವಿ ಮತ ಎಣಿಕೆ ಕೇಂದ್ರದಲ್ಲಿ ನಡೆದಿದೆ.

ಕಾಂಗ್ರೆಸ್ ಗೆದ್ದಿದೆ, ಹರಿಹರ ಶಾಸಕ ರಾಜಿನಾಮೆ ನೀಡಲಿ

Jun 05 2024, 12:31 AM IST
ಚುನಾವಣೆಗೆ ಮುನ್ನವೇ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆಂದು ಹೇಳಿದ್ದೆ. ನಾನು ಹೇಳಿದಂತೆಯೇ ನಮ್ಮ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರಾ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಅವರಿಗೆ ಸವಾಲು ಹಾಕಿದ್ದಾರೆ.

ಒಂದು ವರ್ಷದ ಕಾಂಗ್ರೆಸ್ ಆಡಳಿತ ತಿರಸ್ಕರಿಸಿದ ಜನ: ಡಿ.ಎನ್‌.ಜೀವರಾಜ್

Jun 05 2024, 12:30 AM IST
ನರಸಿಂಹರಾಜಪುರ, ರಾಜ್ಯದ ಒಂದು ವರ್ಷದ ಕಾಂಗ್ರೆಸ್‌ ಆಡಳಿತವನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.

ರಾಮನಗರದಲ್ಲಿ ಕಾಂಗ್ರೆಸ್ ಕಚೇರಿಗೆ ಬೀಗ

Jun 05 2024, 12:30 AM IST

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ರಾಮನಗರದ ಕಾಂಗ್ರೆಸ್ ಕಚೇರಿಗೆ ಬೀಗ ಜಡಿಯಲಾಗಿತ್ತು.

ಹುಣಸಗಿ: ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Jun 05 2024, 12:30 AM IST
ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಣೆದೊಂದಿಗೆ ಗೆಲುವಿನ ನಗೆ ಬೀರಿದರು.

ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್‌ ಗೆ ಜಯ

Jun 05 2024, 12:30 AM IST
ಕಡೂರು, ಹಾಸನ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಹಾಸನ ವ್ಯಾಪ್ತಿಗೆ ಒಳಪಡುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಜಿದ್ದಾಜಿದ್ದಿ ಪೈಪೋಟಿಯಲ್ಲಿ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ 74,126ಗಳನ್ನು ಹಾಗು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 76,369 ಮತ ಪಡೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೆಲುವು: ಚನ್ನಗಿರಿಯಲ್ಲಿ ಸಂಭ್ರಮ

Jun 05 2024, 12:30 AM IST
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವು ಸಾಧಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಸಂತೆ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಾಂಗ್ರೆಸ್ ಗೆಲುವು ಪ್ರಜಾಪ್ರಭುತ್ವದ ಗೆಲುವು: ಮಾಜಿ ಸಂಸದ ಸಂಗಣ್ಣ

Jun 05 2024, 12:30 AM IST
ಬಿಜೆಪಿಗೆ ದುಡಿದ ನನ್ನಂತ ನಿಷ್ಠಾವಂತರನ್ನು ಕಡೆಗಣಿಸಿದ್ದನ್ನು ಗಮನಿಸಿದ್ದ ಮತದಾರರು ಕಾಂಗ್ರೆಸ್ಸಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 152
  • next >

More Trending News

Top Stories
ಸಣ್ಣ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರ ಜಿಎಸ್ಟಿ ಮನ್ನಾ ಭಾಗ್ಯ
ಸೆ.22ರಿಂದ ಮತ್ತೆ ಮರು ಜಾತಿಗಣತಿ - ಅಕ್ಟೋಬರ್‌ ಅಂತ್ಯಕ್ಕೆ ವರದಿಗೆ ಸೂಚನೆ
ಮಹದಾಯಿಗೆ ಅನುಮತಿ ರದ್ದು ದ್ರೋಹ : ಸಿಎಂ ಕಿಡಿ
ಧರ್ಮಸ್ಥಳ ಗ್ರಾಮದ ಪ್ರಕರಣ : ಇಬ್ಬರು ತನಿಖಾಧಿಕಾರಿ ಹೊರಕ್ಕೆ?
ಕ್ರೀಡಾ ಆಡಳಿತ ಬಿಲ್‌ ಲೋಕಸಭೆಯಲ್ಲಿ ಮಂಡನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved