ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸೋಲುವ ಭೀತಿಯಿಂದ ಹತಾಶರಾದ ಕಾಂಗ್ರೆಸ್ ನಾಯಕರು: ಪಿ.ಸಿ.ಗದ್ದಿಗೌಡರ
May 01 2024, 01:21 AM IST
ರಾಜ್ಯದಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ ಮುಖಂಡರು ಹತಾಶರಾಗಿದ್ದು, ಪ್ರಧಾನಿ ಮೋದಿಯವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.
ರೈತ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ: ಬಿ.ವೈ. ವಿಜಯೇಂದ್ರ
May 01 2024, 01:19 AM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಬರಗಾಲ ಕೂಡ ಬೆನ್ನು ಹಿಡಿದು ಬರುತ್ತದೆ. ದೇವರು ಮೆಚ್ಚುವ ಹಾಗೆ ಕೆಲಸ ಮಾಡಿದರೆ ಎಲ್ಲವೂ ಒಳ್ಳೆಯದಾಗುತ್ತದೆ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಾಗ ಪ್ರವಾಹ ಬಂದರೂ ಸಮರ್ಥವಾಗಿ ನಿರ್ವಹಣೆ ಮಾಡಿದರು.
ಕಾಂಗ್ರೆಸ್ ಕಪ್ಪ ಕಾಣಿಕೆ ಹೇಳಿಕೆ ನಿರಾಧಾರ: ಎಂ.ಡಿ. ಉಮೇಶ
May 01 2024, 01:19 AM IST
ಸೊರಬ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಬಿಜೆಪಿ ಈಡಿಗ ಮುಖಂಡರು ಹಮ್ಮಿಕೊಂಡಿದ್ದ ಸಭೆಯಲ್ಲಿ ಬಿಜೆಪಿ ಒಬಿಸಿ ತಾಲೂಕು ಅಧ್ಯಕ್ಷ ಎಂ.ಡಿ. ಉಮೇಶ ಮಾತನಾಡಿದರು.
ಪ್ರಜ್ವಲ್‌ಗೆ ಶಿಕ್ಷೆಯಾಗಲಿ: ಯುವ ಕಾಂಗ್ರೆಸ್ ಆಗ್ರಹ
May 01 2024, 01:19 AM IST
ಹಾಸನ ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ ಡ್ರೈವ್ ವಿಚಾರ ರಾಜ್ಯ ಮಾತ್ರವಲ್ಲದೆ ದೇಶದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ: ದುರ್ಗಾ ಚರಣ್ ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ದಸಂಸ ಸಂಪೂರ್ಣ ಬೆಂಬಲ: ನಾಟೇಕರ್
May 01 2024, 01:18 AM IST
ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಣಯ: ನಾಟೀಕಾರ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಸಲೀಂ ಅಹ್ಮದ್
May 01 2024, 01:18 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಬಡತನ ನಿರ್ಮೂಲನೆಗೆ ಶ್ರಮಿಸುತ್ತಿರುವ ಕಾಂಗ್ರೆಸ್ -ಶಾಸಕ ಬಣಕಾರ
May 01 2024, 01:16 AM IST
ಬರಗಾಲ ಪರಿಸ್ಥಿತಿ ಇದ್ದರೂ ರಾಜ್ಯದ ಜನತೆ ನಿಶ್ಚಿಂತೆಯಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು. ಕಾಂಗ್ರೆಸ್ ಎಂದಿಗೂ ದೇಶದ ಜನತೆ ಬಡತನ ಮುಕ್ತವಾಗಿಸಲು ಶ್ರಮಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಮೋದಿ ದೇಶಕ್ಕೆ ಸ್ಕೀಂ ನೀಡಿದರೆ, ಕಾಂಗ್ರೆಸ ಸ್ಕ್ಯಾಮ್ ನೀಡಿದೆ
Apr 30 2024, 02:20 AM IST
ಕಾಂಗ್ರೆಸ್ ಪಕ್ಷ ತನ್ನ ೬೦ ವರ್ಷದಲ್ಲಿ ಒಂದಕ್ಕಿಂತ ಹಲವಾರು ಹಗರಣಗಳನ್ನು ಮಾಡಿ ಸ್ಕ್ಯಾಮ್‌ಗಳನ್ನು ನೀಡಿದ್ದ ಸರ್ಕಾರವಾಗಿತ್ತು. ಹೀಗಾಗಿ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಟ್ಟಿದೆ.
ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ: ನಿಜಗುಣ
Apr 30 2024, 02:16 AM IST
ದೋರನಹಳ್ಳಿ: ಕಾಂಗ್ರೆಸ್ ಮುಖಂಡರಿಂದ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಮತಯಾಚನೆ
ಮತದಾರರ ಒಲವು ಕಾಂಗ್ರೆಸ್ ಪರ
Apr 30 2024, 02:08 AM IST
ಚುನಾವಣೆ ಪೂರ್ವದಲ್ಲಿ ಮತದಾರರಿಗೆ ನೀಡಿದ ಭರವಸೆ ಈಡೇರಿಸಿ ನುಡಿದಂತೆ ನಡೆಯುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ 5 ಗ್ಯಾರಂಟಿಗಳು ನಮ್ಮ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ಗೆಲವಿಗೆ ಕಾರಣ
< previous
1
...
76
77
78
79
80
81
82
83
84
...
142
next >
More Trending News
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್