ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ- ಮಾಜಿ ಶಾಸಕ ಡಿ.ಆರ್. ಪಾಟೀಲ
Apr 27 2024, 01:19 AM ISTದಿವಂಗತ ಪ್ರಧಾನಿ ಇಂದಿರಾ ಗಾಂಧಿ ಕಾಲದಲ್ಲಿ ಜನರ ಬೆಂಬಲ ಸಿಕ್ಕ ರೀತಿಯಲ್ಲಿ ಈ ಬಾರಿ ರಾಜ್ಯದಲ್ಲಿ ದೊರೆಯುತ್ತಿದೆ. ಮತಗಟ್ಟೆಗೆ ಜನರನ್ನು ತರುವಂತಹ ಪ್ರಾಮಾಣಿಕ ಕೆಲಸ ಮಾಡಿದಲ್ಲಿ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಡಿ.ಆರ್. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.