ಕಾಂಗ್ರೆಸ್ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರ ಅಪಾರ: ಸಚಿವ ಡಿ.ಸುಧಾಕರ್
Apr 13 2025, 02:07 AM ISTಕಾಂಗ್ರೆಸ್‌ನ ಸರ್ವತೋಮುಖ ಬೆಳವಣಿಗೆಗೆ ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದು ಕಾರ್ಯಕರ್ತರ ಸೇವೆಯ ಬಗ್ಗೆ ಪಕ್ಷಕ್ಕೆ ಅಪಾರ ಗೌರವವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ಧಾರೆ ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ತಿಳಿಸಿದರು.