ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಪ್ರಚಾರ
Apr 21 2024, 02:15 AM ISTಹಾವೇರಿ ನಗರದ ಪಿ.ಬಿ. ರಸ್ತೆ, ಅಶ್ವಿನಿ ನಗರ, ಗೆಳೆಯರ ಬಳಗ ಪ್ರೌಢಶಾಲೆ, ವೈಭವ್ ಪಾರ್ಕ್ ಸೇರಿದಂತೆ ಪ್ರಮುಖ ವಾರ್ಡುಗಳಿಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಾಧನೆ ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ವಿವರಿಸಿದರು.