ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ
Apr 16 2024, 01:11 AM ISTಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.