ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿ: ಶಾಸಕ ಸಂಗಮೇಶ್ವರ್
Apr 14 2024, 01:50 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಕ್ಷೇತ್ರದ ತ್ವರಿತಗತಿಯ ಅಭಿವೃದ್ಧಿ ಸಾಧ್ಯವಾಗಲಿದೆ. ಈ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಬೆಂಬಲಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಮನವಿ ಮಾಡಿದರು.