ಡಾ.ಅಂಬೇಡ್ಕರ್ ಹೆಸರನ್ನು ಹೇಳುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಜಿ.ಡಿ. ಹರೀಶ್‌ಗೌಡ
Apr 24 2024, 02:19 AM ISTಮಾತೆತ್ತಿದರೆ ಸಂವಿಧಾನ, ಮೀಸಲಾತಿಯ ಕುರಿತು ಮಾತನಾಡುವ ಕಾಂಗ್ರೆಸಿಗರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಷಡ್ಯಂತ್ರ ರೂಪಿಸಿ ಸೋಲಿಸಿದರಲ್ಲ ಅದು ಸರಿಯೇ ಅಥವಾ ಸಂವಿಧಾನ ಬದಲಾವಣೆಯಾಗಬೇಕೆಂಬ ವ್ಯಕ್ತಿಗೆ ಬಿಜೆಪಿ ಟಕೆಟ್ ನ್ನೇ ನೀಡಲಿಲ್ಲವಲ್ಲ ಅದು ಸರಿನಾ ಎನ್ನುವುದನ್ನು ದಲಿತರು ಯೋಚಿಸಬೇಕು. ಪದೇ ಪದೇ ಸುಳ್ಳನ್ನು ಹೇಳುತ್ತಲೇ ಮುಗ್ಧ ದಲಿತರ ಮತಗಳನ್ನು ಗಳಿಸುವ ಕಾಂಗ್ರೆಸ್ ಹುನ್ನಾರ ಈ ಬಾರಿ ವಿಫಲವಾಗಲಿದೆ.