• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ, ಧರ್ಮ, ದೇವರ ಮೇಲೆ ಕಾಂಗ್ರೆಸ್ ರಾಜಕೀಯ ಮಾಡುತ್ತಿಲ್ಲ-ಶಾಸಕ ಮಾನೆ

Apr 23 2024, 12:56 AM IST
ಕಾಂಗ್ರೆಸ್‌ ಯಾವತ್ತು ಜಾತಿ ಧರ್ಮ ದೇವರುಗಳ ಮೇಲೆ ರಾಜಕೀಯ ಮಾಡುತ್ತಿಲ್ಲ, ಬಡವರ, ದೀನ ದಲಿತರ ಪರ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಠಾನಗೊಳಿಸಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಚಿತ್ರದುರ್ಗಕ್ಕಿಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ

Apr 23 2024, 12:56 AM IST
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಏ.23ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಪಾಲ್ಗೊಳ್ಳುವರೆಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ದಲಿತರ ಬಗ್ಗೆ ಕಾಳಜಿ ಇರುವುದು ಕಾಂಗ್ರೆಸ್ ಗೆ ಮಾತ್ರ: ಧರ್ಮಸೇನಾ ಸುದ್ದಿಗೋಷ್ಠಿ

Apr 23 2024, 12:55 AM IST
ಸ್ವತಂತ್ರ ಬಂದ ದಿನದಿಂದ ಕೂಡ ಮಹಾತ್ಮ ಗಾಂಧೀಜಿ ಆಶಯದಂತೆ ದಲಿತರ ಬಗ್ಗೆ ಕಾಳಜಿ ವಹಿಸಿ ಅವರ ಉನ್ನತೀಕರಣಕ್ಕೆ ಕಾಂಗ್ರೆಸ್ ಮಾಡುತ್ತಿದೆ. ಬಿಜೆಪಿಯವರು ಈಗಾಗಲೇ ಸಂವಿಧಾನವನ್ನು ಬದಲಾಯಿಸುವ ಹೇಳಿಕೆಗಳನ್ನು ನೀಡಿ ಸಂವಿಧಾನಕ್ಕೆ ವಿರುದ್ಧ ಆಡಳಿತ ನಡೆಸುವ ಮೂಲಕ ದಲಿತರ ಹಾಗೂ ಹಿಂದುಳಿದ ವರ್ಗಗಳ ಜನರ ಪಾಲಿಗೆ ಮಾರಕ ನೀತಿಗಳನ್ನು ಅನುಸರಿಸುತ್ತಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ: ಆರೋಪ

Apr 23 2024, 12:52 AM IST
ನಮ್ಮ ತೆರಿಗೆ ಹಣದಿಂದ ಸೌಲಭ್ಯ ಕೊಡುತ್ತಿದ್ದಾರೆ. ಬರೀ ಸುಳ್ಳು ಹೇಳಿ ಕಾಲಹರಣ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯಗೊಂಡಿದೆ.

ಸರ್ಕಾರಿ ನೌಕರರು ಕಾಂಗ್ರೆಸ್‌ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ

Apr 23 2024, 12:51 AM IST
ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ೮.೨೩ ಲಕ್ಷ ಸರ್ಕಾರಿ ನೌಕರರಿಗೆ ೬ನೇ ವೇತನದ ಆಯೋಗ ರಚನೆ ಮಾಡಿ ಸುಮಾರು ಶೇ ೩೦. ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ.

ಕಾಂಗ್ರೆಸ್ ಬೆಲ್ಲದ ಮಾತಿಗೆ ಮರುಳಾಗುವುದು ಬೇಡಿ: ರಾಜಣ್ಣ

Apr 23 2024, 12:51 AM IST
ಕಾಡುಗೊಲ್ಲರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಆಡುತ್ತಿರುವ ಮಾತುಗಳಿಗೆ ಮರುಳಾಗುವುದು ಬೇಡಿ.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ ಬೆಂಬಲಿಸಿ

Apr 23 2024, 12:51 AM IST
ಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ. ಇದು ಎಂಎಲ್‌ಎ, ಎಂಎಲ್‌ಸಿ ಚುನಾವಣೆಯಲ್ಲ, ದೇಶದ ಭವಿಷ್ಯ ರೂಪಿಸವ ಚುನಾವಣೆಯಾಗಿದೆ. ದೇಶದಲ್ಲಿ ಸಂವಿಧಾನದ ಉಳಿಯಬೇಕಾದರೆ, ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್ ಗೆಲುವು ಸಾಧಿಸಬೇಕಿದ್ದು, ಈ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಅನ್ನು ಬೆಂಬಲಿಸಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.

ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಪಕ್ಷ ಕಾಂಗ್ರೆಸ್-ಶಾಸಕ ಮಾನೆ

Apr 23 2024, 12:51 AM IST
ವಿಶ್ವಗುರು ಬಸವಣ್ಣನವರ ಪರಿಕಲ್ಪನೆಯಂತೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗಲೆಲ್ಲ ಸಾಮಾಜಿಕ ನ್ಯಾಯ ದೊರಕಿಸಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ

Apr 23 2024, 12:50 AM IST
ದೇಶದಲ್ಲಿ ಮೋದಿ ಅವರ ಆಡಳಿತ ದಿಕ್ಕು ತಪ್ಪಿದ್ದು ಕಾಪೊ೯ರೇಟ್ ಕುಳಗಳ ಸಾಲ ಮನ್ನಾ ಮಾಡಿ, ರೈತರ ಸಾಲ ಮನ್ನಾ ಮಾಡದೆ ಹಾಗೂ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನೀಡದೆ ಅನ್ಯಾಯ ಮಾಡುತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ -ಮಾಜಿ ಸಚಿವ ಬಿಸಿಪಾ

Apr 23 2024, 12:49 AM IST
ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ. ಅದರಿಂದ ಬಿಜೆಪಿಗೆ ಮತವನ್ನು ನೀಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 155
  • next >

More Trending News

Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved