• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ: ಗೋವಿಂದ ಕಾರಜೋಳ

Apr 09 2024, 12:46 AM IST
ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಉಳಿಯಲು ಸಾಧ್ಯ: ಜಿ.ಎಸ್. ಮಂಜುನಾಥ್

Apr 09 2024, 12:46 AM IST
ದೇಶದ ಆಡಳಿತ ಕಾಂಗ್ರೆಸ್ ಕೈಗೆ ಬಂದರೆ ಮಾತ್ರ ಸಂವಿಧಾನ ಉಳಿಯುತ್ತದೆ ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ಹೇಳಿದರು.

ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಬಂದರೆ ಹೆಚ್ಚು ಅನುಕೂಲ: ಶಾಸಕ ಕೆ.ಎಂ.ಶಿವಲಿಂಗೇಗೌಡ

Apr 09 2024, 12:45 AM IST
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಇನ್ನು ಹೆಚ್ಚಿನ ಅನುಕೂಲವಾಗಲಿದ್ದು ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತಯಾಚನೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮದ್ದೂರು ಕ್ಷೇತ್ರದ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ರೋಡ್ ಶೋ

Apr 08 2024, 01:14 AM IST
ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ರಾಜಕೀಯವಾಗಿ ಮಾತ್ರವಲ್ಲ ಅಭಿವೃದ್ಧಿ ವಿಚಾರದಲ್ಲಿ ಕೂಡ ಮಂಡ್ಯ ಹೆಸರು ಇಂಡಿಯಾದ್ಯಂತ ಕೇಳಬೇಕು. ಆ ರೀತಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ.

‘ಗ್ಯಾರಂಟಿ’ ಮುಂದುವರಿಸಲು ಕಾಂಗ್ರೆಸ್ ಬೆಂಬಲಿಸಿ : ಡಾ. ಎಂ.ಸಿ. ಸುಧಾಕರ್

Apr 08 2024, 01:10 AM IST
ವಿರೋಧ ಪಕ್ಷದವರು ಲೋಕಸಭಾ ಚುನಾವಣೆ ಮುಗಿದ ನಂತರ ಗ್ಯಾರಂಟಿಗಳನ್ನು ವಾಪಸ್ ಪಡೆಯುತ್ತಾರೆ ಸರ್ಕಾರ ಉಳಿಯುವುದಿಲ್ಲ ಎಂದು ಮಾತನಾಡುತ್ತಾರೆ. ಗ್ಯಾರಂಟಿಗಾಗಿ ಕಾಂಗ್ರೆಸ್‌ ಬೆಂಬಲಿಸಿ

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮುಖಂಡರ ವೈಮನಸ್ಸು ಬಹಿರಂಗ

Apr 08 2024, 01:09 AM IST
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತೆ ಇಬ್ಭಾಗವಾಗಿದ್ದು, ಪ್ರತ್ಯೇಕ ಸಭೆಗಳು ನಡೆಯುತ್ತಿರುವುದು ಇದಕ್ಕೆ ಪುಷ್ಟಿ ನೀಡಿದೆ.

ಎಲ್ಲರನ್ನೊಳಗೊಂಡ ಅಭಿವೃದ್ಧಿ ಕಾಂಗ್ರೆಸ್ ಸಂಕಲ್ಪ: ಸಚಿವ

Apr 08 2024, 01:06 AM IST
ದೇಶದಲ್ಲಿ ಪ್ರಜಾತಂತ್ರ ಹಾಗೂ ಸಂವಿಧಾನವನ್ನು ಸಂರಕ್ಷಿಸಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಶಬ್ದವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಇಚ್ಛಾಶಕ್ತಿಗೆ ಜನತೆ ಬೆಂಬಲಿಸುವ ವಿಶ್ವಾಸವಿದೆ.

ರಾಮರಾಜ್ಯದ ಪರಿಕಲ್ಪನೆ ಸಾಕಾರಗೊಳಿಸಲು ಕಾಂಗ್ರೆಸ್ ಸಂಕಲ್ಪ: ಹೆಬ್ಬಾಳ್ಕರ್‌

Apr 08 2024, 01:05 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಪಕ್ಷ ರಾಮರಾಜ್ಯದ ಪರಿಕಲ್ಪನೆ ಹೊಂದಿದೆ. ಬಸವಣ್ಣನವರ ತತ್ವ ಸಿದ್ಧಾಂತ, ಅಂಬೇಡ್ಕರ್ ಬರೆದ ಸಂವಿಧಾನದ ಆಶಯಗಳಿಗೆ ತಕ್ಕಂತೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಸೋಮವಾರಪೇಟೆ ಕಾಂಗ್ರೆಸ್ ಕಚೇರಿಗೆ ಸಚಿವ ಭೇಟಿ

Apr 08 2024, 01:04 AM IST
ಕೊಡಗು ಈಗ ಕಾಂಗ್ರೆಸ್‌ ಭದ್ರಕೋಟೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಚಿವ ವೆಂಕಟೇಶ್‌ ಹೇಳಿದರು.

ಕಾಂಗ್ರೆಸ್ ಪಾಪಿಷ್ಟ ಸರ್ಕಾರ

Apr 08 2024, 01:03 AM IST
ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಾರೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 141
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved