• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಬೆಂಬಲಿಸಿ: ಮಾವಳ್ಳಿ ಶಂಕರ್

Apr 07 2024, 01:47 AM IST
ರಾಮನಗರ: ಸಂವಿಧಾನಕ್ಕೆ ಎದುರಾಗಿರುವ ಗಂಡಾಂತರ ಮತ್ತು ಪ್ರಜಾಪ್ರಭುತ್ವಕ್ಕೆ ಒದಗಿರುವ ಅಪಾಯವನ್ನು ಸೂಕ್ಷ್ಮವಾಗಿ ಗ್ರಹಿಸಿ ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.

ಕಾಂಗ್ರೆಸ್ ದೇಶಕ್ಕೆ ಯಾವತ್ತೂ ನ್ಯಾಯ ನೀಡಿಲ್ಲ : ಜೋಶಿ

Apr 07 2024, 01:47 AM IST
ಕಾಂಗ್ರೆಸ್ ಆಡಳಿತದಲ್ಲಿ ₹ 12 ಲಕ್ಷ ಕೋಟಿ ಭ್ರಷ್ಟಾಚಾರ ಮಾಡಿದರೇ ಹೊರತು, ಬಡವರಿಗೆ ಏನೂ ಕೊಟ್ಟಿಲ್ಲ. ದೇಶಕ್ಕೆ ಯಾವ ನ್ಯಾಯವನ್ನೂ ಕೊಟ್ಟಿಲ್ಲ.

16ರಂದು ಕಾಂಗ್ರೆಸ್ ಅಭ್ಯರ್ಥಿ ಡಾ.ನಿಂಬಾಳಕರ್‌ ನಾಮಪತ್ರ

Apr 07 2024, 01:46 AM IST
ಖಾನಾಪುರ: ಸ್ಥಳೀಯ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳಕರ್‌ ಮಂಗಳವಾರ ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಾರವಾರ ನಗರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮುಖಂಡ ಭರತೇಶ ತೋರೋಜಿ ಹೇಳಿದರು.

ಬೇಲೂರಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ನರಸಿಂಹಸ್ವಾಮಿ ನೇಮಕ

Apr 06 2024, 12:53 AM IST
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಬೇಲೂರಿನ ನರಸಿಂಹಸ್ವಾಮಿ ರವರನ್ನು ಆಯ್ಕೆ ಮಾಡಿದ್ದು ಮಾಜಿ ಸಚಿವರು ಮತ್ತು ಎಐಸಿಸಿ ಸದಸ್ಯ ಬಿ.ಶಿವರಾಂ ಅವರು ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಪತ್ರ ನೀಡಿದರು.

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಇಬ್ಭಾಗ-ಬೊಮ್ಮಾಯಿ ಭವಿಷ್ಯ

Apr 06 2024, 12:51 AM IST
ಲೋಕಸಭೆ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಇಬ್ಭಾಗವಾಗಲಿದ್ದು, ಮತ್ತೆ ರಾಜ್ಯದಲ್ಲಿ ವಿಧಾನಸಭೆಯ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹಾವೇರಿ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.

ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನ

Apr 06 2024, 12:51 AM IST
ಚಾಮರಾಜನಗರ ಲೋಕಸಭೆ ಕ್ಷೇತ್ರ ಚುನಾವಣೆ ಹಿನ್ನೆಲೆ ಚಾಮರಾಜನಗರ ತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಗಜೀವನರಾಮ್ ಜಯಂತಿ

Apr 06 2024, 12:48 AM IST
ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ ೧೧೭ ನೇ ಜನ್ಮದಿನಾಚರಣೆ ಆಚರಿಸಲಾಯಿತು. ಶಾಸಕ ಸಿ,ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಂವಿಧಾನ ಉಳಿಸಲು ಕಾಂಗ್ರೆಸ್ ಬೆಂಬಲಿಸಿ: ಡಾ. ಯತೀಂದ್ರ

Apr 06 2024, 12:46 AM IST
ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ದಿನನಿತ್ಯ ಬಳಕೆಯ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆಗಳನ್ನು ಏರಿಸಿ ಬಡವರು ಬದುಕುವುದೇ ಕಷ್ಟವಾಗಿದೆ.

ಕಾಂಗ್ರೆಸ್ ‘ಗ್ಯಾರಂಟಿ’ಗಳೇ ಗೌತಮ್ ಗೆಲುವಿಗೆ ಶ್ರೀರಕ್ಷೆ: ಕೊತ್ತೂರು ಜಿ.ಮಂಜುನಾಥ್

Apr 06 2024, 12:46 AM IST
ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿರುವುದರಿಂದ ಜನರ ಮನಸ್ಸಿನಲ್ಲಿ ಕಾಂಗ್ರೆಸ್ ಬಡವರ ಪಕ್ಷ ಎಂಬುದು ಮನದಟ್ಟಾಗಿದೆ ಎಂಬುದು ಕಾಂಗ್ರೆಸ್‌ ನಾಯಕರ ಅಭಿಪ್ರಾಯ

ಮೋದಿ ಸಾಧನೆ, ಕಾಂಗ್ರೆಸ್ ವೈಫಲ್ಯಗಳ ಕರಪತ್ರ ಬಿಡುಗಡೆ

Apr 06 2024, 12:45 AM IST
ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹಾಗೂ ಕೆಟ್ಟ ಆರ್ಥಿಕ ನೀತಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ. ಬೊಕ್ಕಸ ಸಂಪೂರ್ಣವಾಗಿ ಬರಿದಾಗಿದೆ. ರಾಜ್ಯ ಸಂಪೂರ್ಣ ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರವೊಂದು ರಾಜ್ಯದ ಆರ್ಥಿಕ ಸ್ಥಿತಿಯನ್ನು ಈ ಪರಿ ಹದಗೆಡಿಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲಾಗಿದೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 141
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved