• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಮೋಸ: ಎ.ಎಸ್. ಪಾಟೀಲ್ ನಡಹಳ್ಳಿ

Apr 03 2024, 01:36 AM IST
ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ಕೈಬಿಟ್ಟು ರೈತರಿಗೆ ಮೋಸ ಮಾಡುತ್ತಿದೆ ಎಂದು ಎ.ಎಸ್‌. ಪಾಟೀಲ್‌ ನಡಹಳ್ಳಿ ಆರೋಪಿಸಿದರು.

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೆಬ್ಬಾರ್‌ ನಿಲುವು ಸ್ಪಷ್ಟಪಡಿಸಲಿ: ರೂಪಾಲಿ

Apr 03 2024, 01:35 AM IST
ಶಿವರಾಮ ಹೆಬ್ಬಾರ ಅವರನ್ನು ಬಿಜೆಪಿಗೆ ಕರೆತಂದು ಸಚಿವ ಸ್ಥಾನ, ಗೌರವ, ಸೂಕ್ತ ಸ್ಥಾನವನ್ನು ನೀಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ತಿಳಿಸಿದರು.

ದೇಶದ ಅಭಿವೃದ್ಧಿಗೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಮಾರಕ: ಬಿಎಸ್ಪಿ ಅಭ್ಯರ್ಥಿ

Apr 03 2024, 01:35 AM IST
ಈ ಕ್ಷೇತ್ರದಿಂದ ಮೂರು ಬಾರಿ ಸಂಸದರಾದ ಡಿ.ಕೆ. ಸುರೇಶ್ ಅವರು ಈ ಭಾಗದ ರೈತರ,ಬಡವರ ಪರವಾಗಿ ಶಾಶ್ವತವಾದ ಒಂದೇ ಒಂದು ಯೋಜನೆಯನ್ನು ಜಾರಿಗೆ ತಂದಿಲ್ಲ.

ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಸಾಮಾನ್ಯ ಜ್ಞಾನ ಇಲ್ಲ: ಜಿಬಿವಿ

Apr 03 2024, 01:35 AM IST
ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿಲ್ಲ, ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸದಿದ್ದರೆ ಶಿಸ್ತುಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಹೇಳಿರುವ ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅವರಿಗೆ ಸಾಮಾನ್ಯ ಜ್ಞಾನವೂ ಇಲ್ಲ ಎಂದು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್‌ ರಾಜ್ಯ ಔಟ್ ರೀಚ್ ಘಟಕ ಉಪಾಧ್ಯಕ್ಷ ಜಿ.ಬಿ.ವಿನಯಕುಮಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಎಸ್ ಡಿಪಿಐ ಬೆಂಬಲ ಪಡೆದ ಕಾಂಗ್ರೆಸ್ ನಲ್ಲಿ ಜನರ ಸುರಕ್ಷತೆ ಸಾಧ್ಯವೇ?: ಅಮಿತ್ ಶಾ

Apr 03 2024, 01:34 AM IST
ಕಾಂಗ್ರೆಸ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.

ಕಾಂಗ್ರೆಸ್ ಕೋಟೆ ಬಿಜೆಪಿ ಭದ್ರ ಕೋಟೆಯಾಗಿದ್ಯಾವಾಗ

Apr 03 2024, 01:33 AM IST
ಕೊಪ್ಪಳ ಲೋಕಸಭಾ ಕ್ಷೇತ್ರ ಅಚ್ಚರಿಯ ಫಲಿತಾಂಶಕ್ಕೆ ಹೆಸರು ವಾಸಿಯಾಗಿದೆ. ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ, ಪಕ್ಷೇತರ ಅಭ್ಯರ್ಥಿಯಾದ ಶಿವಮೂರ್ತಿಸ್ವಾಮಿ ಅಳವಂಡಿ ಅವರನ್ನು ಆಯ್ಕೆ ಮಾಡುವ ಮೂಲಕ ಇಡೀ ದೇಶದ ಗಮನ ಸೆಳೆಯಿತು.

ಚೀನಾ ವಿಚಾರದಲ್ಲಿ ಕೇಂದ್ರ ದುರ್ಬಲ ಕಾಂಗ್ರೆಸ್ ಕಿಡಿ

Apr 03 2024, 01:33 AM IST
ಅರುಣಾಚಲಪ್ರದೇಶದ 30 ಹಳ್ಳಿಗಳಿಗೆ ಚೀನಾ ಚೀನಿ ಭಾಷೆಯಲ್ಲಿ ಹೆಸರು ಇಟ್ಟಿರುವುದು, ಚೀನಾ ವಿಷಯದಲ್ಲಿ ಬಿಜೆಪಿ ಸರ್ಕಾರ ದುರ್ಬಲವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ

ಕಾಂಗ್ರೆಸ್ ಕೊಡುಗೆಯನ್ನು ಜನರಿಗೆ ಮನವರಿಕೆ ಮಾಡಬೇಕು- ಗಡ್ಡದೇವರಮಠ

Apr 03 2024, 01:33 AM IST
ದೇಶಕ್ಕೆ ಕಾಂಗ್ರೆಸ್ ಪಕ್ಷ ೬೦-೭೦ ವರ್ಷದಿಂದ ನೀಡಿದ ಕೊಡುಗೆ ಅಪಾರ. ನಾವು ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಚುನಾವಣೆ ಗೆಲ್ಲಬೇಕು ಎಂದು ಹಾವೇರಿ-ಗದಗ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ

Apr 03 2024, 01:33 AM IST
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು

ಗ್ಯಾರಂಟಿಗಳ ಹಗ್ಗದ ಮೇಲೆ ಕಾಂಗ್ರೆಸ್ ಸರ್ಕಾರ: ಗಾಯತ್ರಿ

Apr 03 2024, 01:33 AM IST
ಗ್ಯಾರಂಟಿಗಳ ನೆಪದಲ್ಲಿ ಕಳೆದ 10 ತಿಂಗಳಿನಿಂದಲೂ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಆಳ್ವಿಕೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗ್ಯಾರಂಟಿ ಹಗ್ಗದ ಮೇಲೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಾಗುತ್ತಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 141
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved